Mysore
29
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ ಎಲೆಕ್ಟ್ರಿಕ್ ವಾಹನ (ಇವಿ) ಕ್ಷೇತ್ರದಲ್ಲಿ ಭಾರೀ ಚೇತರಿಕೆ ಕಂಡುಬಂದಿದೆ. ದಾಖಲೆ ಪ್ರಮಾಣದಲ್ಲಿ ಇವಿ ವಾಹನಗಳ ಮಾರಾಟವಾಗಿದ್ದು, ಮಾರುಕಟ್ಟೆ ಹೊಸ ಮೈಲಿಗಲ್ಲು …

ಬೆಂಗಳೂರು : ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರು ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದರೆ, ಜನಪ್ರತಿನಿಧಿಗಳಾದ ಶಾಸಕರು ಮಾತ್ರ ಐಪಿಎಲ್ ಟಿಕೆಟ್‌ಗಳ ಮೋಜು-ಮಸ್ತಿಯಲ್ಲಿ ಮುಳುಗಿದ್ದಾರೆ. ನಾಳೆ (ಏಪ್ರಿಲ್ 5, 2026) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ …

cm siddaramaiah

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆತಿದೆ. ಎಲ್ಲೆಡೆ …

ಬೆಂಗಳೂರು: ಗ್ಯಾಸ್‌ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕೂಡಲೇ ಕೇಂದ್ರ ಸರ್ಕಾರ ಸಮಸ್ಯೆಯತ್ತ ಗಮನ ಹರಿಸಲಿ. ನಮ್ಮ ಕೈಯಲ್ಲಿ ಏನೀಲ್ಲ ಎಲ್ಲಾ …

small food processing enterprises to be established in the state Chaluvarayaswamy

ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು ಒದಗಿಸಿದ್ದು, ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ …

ಟೆಹರಾನ್:‌ ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್‌ ಸಂಪೂರ್ಣವಾಗಿ ನಿರಾಕರಿಸಿದೆ. ಯುದ್ಧವನ್ನು ರಾಜತಾಂತ್ರಿಕತೆ ಮೂಲಕ ನಿಲ್ಲಿಸಲು ಸಜ್ಜಾಗಿದ್ದ ಅಮೇರಿಕಾಗೆ ಈಗ ಇರಾನ್‌ ಮತ್ತೊಂದು ಕಪಾಳಮೋಕ್ಷ ಮಾಡಿದೆ. ಇರಾನ್‌ ಒಡ್ಡುತ್ತಿರುವ ಪ್ರತಿರೋಧಕ್ಕೆ ಅಮೇರಿಕಾ ಈಗ ಬಳಲಿ ಬಳಲಿ ಬೆಂಡಾಗಿದ್ದು, ಇರಾನ್ ಪ್ರತಿರೋಧದಿಂದ ಅಮೇರಿಕಾದ …

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ …

There is no financial shortage in the government Minister G Parameshwara

ದಾವಣಗೆರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ಧ ಲವ್‌ ಜಿಹಾದ್‌ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಪರಮೇಶ್ವರ್‌ ಅವರು, ಪ್ರಕರಣಕ್ಕೆ …

H D Kumaraswamy

ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್‌ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿದಿದ್ದು, ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಹಲವೆಡೆ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 22 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ …

Stay Connected​
error: Content is protected !!