Mysore
23
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ವಿಶ್ವ ವಿಖ್ಯಾತ ದಸರಾ ಹಬ್ಬದ ಪ್ರಯುಕ್ತ ಮೈಸೂರಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುವುದರಿಂದ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಲಿದೆ. ಪ್ರಯಾಣಿಕರ ನಿರೀಕ್ಷಿತ ಅಧಿಕ ದಟ್ಟಣೆಯನ್ನು ಕಡಿಮೆಗೊಳಿಸಲು ನೈಋತ್ಯ ವಲಯವು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಣೆ ಮಾಡಲಿದೆ. ಅಧಿಕ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ತಡೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದ್ದು, ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿದೆ. ಈ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದು ಸತ್ಯಕ್ಕೆ …

ಬೆಂಗಳೂರು: ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಸಿಎಂ ಸಿದ್ದರಾಮಯ್ಯ  ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಸೂಚನೆ ನೀಡಿದರು. ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ …

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ "ಮುಖ್ಯಮಂತ್ರಿಗಳ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ಎ2 ಆರೋಪಿ ನಟ ದರ್ಶನ್‌ ಹಾಗೂ ಎ1 ಆರೋಪಿ ಪವಿತ್ರ ಗೌಡ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರ …

ಬೆಂಗಳೂರು: ರಾಜ್ಯಪಾಲರು ಕೇಳುವ ಪ್ರಶ್ನೆಗಳಿಗೆಲ್ಲಾ ಉತ್ತರಿಸುವ ಅನಿವಾರ್ಯತೆ ಇಲ್ಲ. ಯಾವುದಕ್ಕೆ ಉತ್ತರಿಸಬೇಕು ಅದಕ್ಕೆ ಖಂಡಿತವಾಗಿಯೇ ಉತ್ತರ ನೀಡುತ್ತೇವೆ. ಅದನ್ನು ಬಿಟ್ಟು ಎಲ್ಲದಕ್ಕೂ ಉತ್ತರಿಸಬೇಕು ಅಂತೇನೂ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

ಹೈದರಾಬಾದ್‌: ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ದೇವಾಲಯ ಶುದ್ಧೀಕರಣದ ಕುರಿತು ಸಂಪ್ರೋಕ್ಷಣ ಕಾರ್ಯ ಭಾಗವಾಗಿ ಇಂದು ಶಾಂತಿ ಹೋಮವನ್ನು ತಿರುಪತಿ ತಿರುಮಲ ದೇವಸ್ಥಾನ ಏರ್ಪಡಿಸಿತ್ತು. ಇಂದು ಆಂಧ್ರದ ತಿರುಪತಿ ದೇವಾಲಯದಲ್ಲಿ ಸಂಪ್ರೋಕ್ಷಣ ಶಾಂತಿ ಹೋಮವನ್ನು …

ಅಮರಾವತಿ: ತಿರುಪತಿ ದೇವಾಲಯದ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ವಿವಾದದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಚಂದ್ರಬಾಬು ನಾಯ್ಡು ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದ್ದಾರೆ. ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ …

ಆಂಧ್ರಪ್ರದೇಶ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂಬ ಆರೋಪ ಮಾಡಲಾಗಿದೆ. ಈ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಕ್ಷಮೆ ಕೋರಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌ ಅವರು, ಇಂದಿನಿಂದ 11 …

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯ ಅಬ್ಬರ ಜೋರಾಗಲಿದೆ ಎಂದು ಮಾಹಿತಿ ನೀಡಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, …

Stay Connected​
error: Content is protected !!