ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ ಮಾಡಲು ಕೂಡ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ಎಚ್.ಕೆ.ಪಾಟೀಲ್ …
ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ ಮಾಡಲು ಕೂಡ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ಎಚ್.ಕೆ.ಪಾಟೀಲ್ …
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಬ್ಬರದ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಮಾತನಾಡಿದ ಸಂಸದ ಯದುವೀರ್ ಒಡೆಯರ್, ಇದು …
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ 9 ಕಡೆಗಳಲ್ಲಿ ದಾಳಿ ನಡೆಸಿದ್ದು, ಮುಡಾ ಮಾಜಿ ಆಯುಕ್ತ ನಟೇಶ್ ಕುಮಾರ್ ಮನೆಯ ಮೇಲೂ ಸಹ ದಾಳಿ ನಡೆಸಿದ್ದಾರೆ. ಮುಡಾ ಹಗರಣದ 50:50 ಅನುಪಾತದ ಬದಲಿ ನಿವೇಶನದಲ್ಲಿ ಅಕ್ರಮವಾಗಿದೆ ಎಂಬ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ. ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಈಗಷ್ಟೇ ಮೆಡಿಕಲ್ ರಿಪೋರ್ಟ್ ದೊರೆತಿದೆ. ಹೀಗಾಗಿ ವಾದ-ಪ್ರತಿವಾದಕ್ಕೆ ಅವಕಾಶ ನೀಡಬೇಕಿದೆ. ಆ ಕಾರಣಕ್ಕೆ ನಾಳೆಗೆ …
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಇಡಿ ಅಧಿಕಾರಿಗಳು ರೇಡ್ ನಡೆಸಿದ ಬೆನ್ನಲ್ಲೇ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಮೈಸೂರು ಮುಡಾ ಹಗರಣ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದ್ದು, ಒಂದಲ್ಲಾ ಒಂದು …
ಬೆಂಗಳೂರು: ಮುಡಾ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರನ್ನು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಇಂದು(ಅ.28) ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಶಾಂತಿನಗರದ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ …
ಚನ್ನಪಟ್ಟಣ: ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಇಂದು(28) ಚನ್ನಪಟ್ಟಣದಲ್ಲಿ ನಿಖಿಲ್ ಪರವಾಗಿ ಖುದ್ದು ಪ್ರಚಾರ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಯದುವೀರ್ ಅವರು ತಾವಾಗಿಯೇ ಸಮಯ ಮಾಡಿಕೊಂಡು ನಿಖಿಲ್ ಪ್ರಚಾರ ಮಾಡುತ್ತಿದ್ದಾರೆ. ಅದಕ್ಕಾಗಿ …
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಾಗೂ ವಕ್ಫ್ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ …
ರಾಮನಗರ: ಇದು ಡಿ.ಕೆ.ಶಿವಕುಮಾರ್ ಸಿಎಂ ಆಗುವ ಉಪಚುನಾವಣೆ ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಈ ಕುರಿತು ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಉಪಚುನಾವಣೆ ಫಲಿತಾಂಶ ಡಿಕೆಶಿ ನಾಯಕತ್ವವನ್ನು ತೋರಿಸುತ್ತದೆ. ನೀವೆಲ್ಲಾ ಯಾವುದೇ ಕಾರಣಕ್ಕೂ ಡಿಕೆಶಿಯವರನ್ನು ಬಿಟ್ಟುಕೊಡಬಾರದು. ರಾಜ್ಯದ ರಾಜಕಾರಣದ …
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ನನ್ನ ಮಗ ಅಭಿಮನ್ಯು ಅಲ್ಲ ಅರ್ಜುನ ಆಗಿ ಬರುತ್ತಾನೆ ಎಂಬ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್ ಈ ಹಿಂದೆ ಮಂಡ್ಯ ಹಾಗೂ ರಾಮನಗರ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. …