Mysore
26
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಹೈದರಾಬಾದ್: ತಿರುಮಲ ದೇವಸ್ಥಾನದ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಆರೋಪದ ಬೆನ್ನಲ್ಲೇ ಈಗ ಮಾಜಿ ಸಿಎಂ ಜಗನ್‌ ಮೋಹನ್‌ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಹೇಳಿರುವ ಅವರು ಸಿಎಂ ಜಗನ್‌ ಮೋಹನ್‌ ರೆಡ್ಡಿ ರಾಜಕೀಯ ಲಾಭಕ್ಕಾಗಿ ಈ …

ಬೆಂಗಳೂರು: ಪಶ್ಚಿಮಘಟ್ಟ ಪರಿಸರ ಸೂಕ್ಷ್ಮವಲಯ ಪ್ರದೇಶದ ಗ್ರಾಮಗಳ ಜನರ ಅಹವಾಲು ಆಲಿಸಲು ಹೊಸ ಸಮಿತಿ ಕಳುಹಿಸಿಕೊಡುವಂತೆ ಕೋರಲು ಕೇಂದ್ರದ ಬಳಿಗೆ ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ. ಅರಣ್ಯ ಸಚಿವ ಈಶ್ವರ್‌ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಸ್ತೂರಿ ರಂಗನ್‌ …

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಜಾತಿ ನಿಂದನೆ, ಬೆದರಿಕೆ ಹಾಗೂ ಆತ್ಯಾಚಾರ ಪ್ರಕರಣದಲ್ಲಿ ಮತ್ತೊಮ್ಮೆ ಪೊಲೀಸರ ವಶವಾಗಿದ್ದು, ಅವರಿಗೆ ಸಂಬಂಧಿಸಿದ ಅಕ್ರಮಗಳು ಒಂದಾದ ಮೇಲೊಂದು ಬಯಲಾಗುತ್ತಿವೆ ಎಂಬ ಅಂಶ ಹೊರಬಿದ್ದಿದೆ. ಇದೀಗ ಶಾಸಕ ಮುನಿರತ್ನ ವಿರುದ್ದ ಏಡ್ಸ್‌ ಹಬ್ಬಿಸುವ ಆರೋಪ ಒಂದು …

ಹರಿದ್ವಾರ: ದಸರಾ ಆರಂಭಕ್ಕೂ ಮುನ್ನ ಕಾವೇರಿ ಆರತಿ ಚಿಂತನೆ ನಡೆದಿದೆ ಎಂದು ಕೃಷಿ ಸಚಿವ ಹಾಗೂ ಕಾವೇರಿ ಆರತಿ ಅಧ್ಯಯನ ಸಮತಿ ಅಧ್ಯಕ್ಷ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಗಂಗಾ ಆರತಿಯ ಬಗ್ಗೆ ಅಧ್ಯಯನ ಪ್ರವಾಸದಲ್ಲಿರುವ ಅವರು, ಹರಿದ್ವಾರದಲ್ಲಿ ಮಾತನಾಡಿ, ತಲಕಾವೇರಿಯಲ್ಲಿ ಹುಟ್ಟುವ ಪವಿತ್ರಾ …

ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಸಂಬಂಧಪಟ್ಟಂತೆ ಬಿಜೆಪಿಯಿಂದ ರಚನೆಯಾಗಿದ್ದ ಸತ್ಯ ಶೋಧನಾ ಸಮಿತಿಯು ಗುರುವಾರ ಪಕ್ಷಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಮಿತಿಯ ಸದಸ್ಯರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ …

ಬೆಂಗಳೂರು: ಪತ್ರಕರ್ತರ ಸಹಕಾರ ಸಂಘಕ್ಕೆ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ್ ಪಾಳ್ಯ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ವೇಳೆ ಭರವಸೆ ನೀಡಿದ್ದಾರೆ. 1949ರಲ್ಲಿ ಆರಂಭವಾದ ಪತ್ರಕರ್ತರ ಸಹಕಾರ ಸಂಘ …

ಬೆಂಗಳೂರು: ತಿರುಪತಿ ಲಡ್ಡು ವಿವಾದ ದೇಶಾದ್ಯಂತ ಚರ್ಚೆಯಾಗುತ್ತಿರುವ ಹೊತ್ತಲ್ಲೇ, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನು ಬಳಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳ ಇಲಾಖೆಯು ಇಂದು ಆದೇಶವನ್ನು …

ಬೆಂಗಳೂರು:  ಕೃಷಿ ಇಲಾಖೆಯಲ್ಲಿ ಒಟ್ಟಾರೆ 945 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳನ್ನೊಳಗೊಂಡ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲಾವಾಗಿ ಈ ನೇಮಕಾತಿ …

ಆಲೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸಂಸದ ಪ್ರಜ್ವಲ್‌ ಅವರನ್ನು ನೆನೆದು ತಂದೆ ರೇವಣ್ಣ ಅನುಕಂಪ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದ ಜಾ.ದಳ ಕಾರ್ಯಕರ್ತರ ಸಭೆಯಲ್ಲಿ ಎಚ್‌ಡಿ ರೇವಣ್ಣ ತಮ್ಮ ಮಗನ ಬಗ್ಗೆ ಅನುಕಂಪದ ಮಾತುಗಳನ್ನಾಡಿದ್ದಾರೆ. ಮಾಜಿ ಶಾಸಕ …

ಬೆಂಗಳೂರು: ಜಾತಿ ನಿಂದನೆ ಮತ್ತು ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಆತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧಿಸಿದ್ದಾರೆ. ಆರ್‌.ಆರ್‌.ನಗರ ಬಿಜೆಪಿ ಶಾಸಕ ಮುನಿರತ್ನ ಕೆಲವು ದಿನಗಳ ಹಿಂದಷ್ಟೇ ಜಾತಿ ನಿಂದನೆ ಹಾಗೂ ಬೆದರಿಕೆ ಆರೋಪದಡಿಯಲ್ಲಿ …

Stay Connected​
error: Content is protected !!