ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿರುವ ನಿಖಿಲ್ ಕುಮಾರಸ್ವಾಮಿ ಅವರೀಗ ಅಲ್ಪಸಂಖ್ಯಾತರತ್ತ ಮತ್ತೆ ಬೊಟ್ಟು ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಈ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಯ ಕಡೆಗೆ ಗಮನ ಹರಿಸಿದ್ದೆವು. ಅವರನ್ನು …

