Mysore
25
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಬಿಜೆಪಿ ವಿರುದ್ಧ 100 ಕೋಟಿ ಆಮಿಷ ಆರೋಪ ಮಾಡಿರುವ ಶಾಸಕ ರವಿಕುಮಾರ್‌ ಗಣಿಗ ತಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕರು ಆಧಾರ …

ಉಡುಪಿ: ಮೂರು ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ನಕ್ಸಲ್‌ ಮುಖಂಡ ವಿಕ್ರಂಗೌಡನನ್ನು ಎನ್‌ಕೌಂಟರ್‌ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ. ಈ ವೇಳೆ ಮೋಸ್ಟ್‌ ವಾಂಟೆಡ್‌ ನಕ್ಸಲ್‌ …

ಬೆಂಗಳೂರು: ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು. ಸಂವಿಧಾನ-ಪ್ರಜಾಪ್ರಭುತ್ವ-ಜಾತ್ಯತೀತತೆ ಬಗ್ಗೆ ಪ್ರತಿಯೊಬ್ಬರೂ ಸ್ಪಷ್ಟತೆ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸ ಜಯಂತಿಯನ್ನು ಉದ್ಘಾಟಿಸಿ, ಕನಕ ಶ್ರೀ ಪ್ರಶಸ್ತಿ …

ಬೆಂಗಳೂರು: ಬಿಜೆಪಿ ನಾಯಕರು 100 ಅಲ್ಲ 1,000 ಸಾವಿರ ಕೋಟಿ ಬಗ್ಗೆ ಮಾತನಾಡಲಿ ನನಗೆ ಏನು ಸಮಸ್ಯೆ ಇಲ್ಲ. ಆದರೆ ಈ ಬಗ್ಗೆ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಕೇಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಟಾಂಗ್‌ ನೀಡಿದ್ದಾರೆ. ನಗರದಲ್ಲಿ ಇಂದು(ನ.18) …

ಮೈಸೂರು: ಮೈಸೂರು ನಗಾರಾಭಿವೃದ್ದಿ ಪ್ರಾಧಿಕಾರದ(ಮುಡಾ) ಪ್ರಕರಣದ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲು ಇ.ಡಿ.ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ ದೂರಿನಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಇ.ಡಿ.ತನಿಖಾ ಸಂಸ್ಥೆಯೂ ವಿಚಾರಣೆಗೆ ಒಳಪಡಿಸಲು …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರು  ಇ.ಡಿ.ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದರು. ಶಾಂತಿನಗರದಲ್ಲಿರುವ ಇಡಿ ತನಿಖಾ ಸಂಸ್ಥೆಯ ವಿಚಾರಣೆಯ ಹಾಜರಾದ ಮುಡಾ ಪ್ರಕರಣದ ಎ3 ಆರೋಪಿ ಮಲ್ಲಿಕಾರ್ಜುನಸ್ವಾಮಿ ಅವರು, ಕೆಸರೆ ಗ್ರಾಮದದಲ್ಲಿರುವ ಜಮೀನಿನ ವಿಚಾರವಾಗಿ …

ಬೆಂಗಳೂರು: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಬಿಪಿಎಲ್ ಕಾರ್ಡ್ ತಲುಪಿಸುವುದು ನಮ್ಮ ಆದ್ಯತೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ …

ಮಂಡ್ಯ: ನಾನು ಕೋವಿಡ್‌ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್‌ ಹೇಳಿದ್ದಾರೆ. ಕೋವಿಡ್‌ ಹಗರಣ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋವಿಡ್-19 ಸಮಿತಿಯ ಮುಖ್ಯಸ್ಥನಲ್ಲ. ಆ ಸಮಿತಿಗೆ ಒಬ್ಬ ಸಲಹೆಗಾರ ಅಷ್ಟೆ. …

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಮಹಾ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಬಾರ್ಡ್‌ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲವನ್ನು ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ ಕೇವಲ 2340 ಕೋಟಿ …

ಚಿಕ್ಕಮಗಳೂರು: ಬಿಜೆಪಿಯಿಂದ 50 ಅಲ್ಲ 100 ಕೋಟಿ ರೂಪಾಯಿಗಳಷ್ಟು ಆಫರ್‌ ಬಂದಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ ಎಂದು ಕಾಂಗ್ರೆಸ್‌ ಶಾಸಕ ಎಚ್‌.ಡಿ.ತಮ್ಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ …

Stay Connected​
error: Content is protected !!