Mysore
21
broken clouds

Social Media

ಮಂಗಳವಾರ, 07 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಕಲಬುರ್ಗಿ: ಕಲಬುರ್ಗಿ ನಗರವನ್ನು 1685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ ಸಿಟಿಯನ್ನಾಗಿ ಅಭಿವೃದ್ಧಿಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕಲಬುರ್ಗಿ ನಗರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ …

ಕಳೆದ ಮೂರು ತಿಂಗಳಿನಿಂದಲೂ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಪಾಲಾಗಿದ್ದಾರೆ. ಆದರೆ ಈಗ ಜೈಲು ವಾಸ ಅನುಭವಿಸುತ್ತಿರುವಾಗಲೇ ಒಂದಾದಮೇಲೆ ಮತ್ತೊಂದಂತೆ ವಿವಾದಗಳನ್ನು ಸೃಷ್ಠಿಸಿಕೊಂಡು ವಿವಾದಗಳನ್ನು ಮಾಡಿಕೊಳ್ಳುತ್ತಲೇ ಬಂದಿದ್ದಾರೆ. ದರ್ಶನ್‌ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ …

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ನಾಲ್ಕು ಆರೋಪಿಗಳಿಗೆ ಹೈಕೋರ್ಟ್‌ನ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳು ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಅವರ ಏಕಸದಸ್ಯ …

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರಿಗೆ ವಿಚಾರಣೆ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಇಂದು ರಾತ್ರಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡನೇ ದಿನದ ವಿಚಾರಣೆ …

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕಿಡಿ ಕಾಡಿರುವ ರಮೇಶ್‌ ಜಾರಕಿಹೊಳಿ, ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಎಂದು ನಾನೆಂದೂ ಒಪ್ಪೋದಿಲ್ಲ ಎಂದು ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ನಾಯಕರ ಸಭೆಯ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ …

ಕಲಬುರ್ಗಿ: ನಾಳೆ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಕಲಬುರ್ಗಿಗೆ ಆಗಮಿಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾಳೆ ಬೆಳಿಗ್ಗೆ ಸರ್ದಾರ್ ವಲಭಭಾಯಿ ಪಟೇಲ್ ಅವರ ಪ್ರತಿಮೆ‌ಗೆ ಮಾಲಾರ್ಪಣೆ ಮಾಡಿ ನಂತರ …

ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ಮಂಕಿಪಾಕ್ಸ್‌ ಪ್ರಕರಣ ಖಚಿತಗೊಂಡ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಪರೀಕ್ಷೆ ಆರಂಭಿಸಿ, ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ. ಕೋವಿಡ್‌-19 ಪ್ರಕರಣದ ಬೆನ್ನಲ್ಲೇ ಮಂಕಿಪಾಕ್ಸ್‌ ಭಾರತದಲ್ಲಿ ಮೊದಲ ಬಾರಿಗೆ ಈ …

ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಸರ್ಕಾರವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ …

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಿಫಾ ವೈರಸ್‌ ಆತಂಕ ಮನೆಮಾಡಿದ್ದು, ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾನೆ. ಈ ಮೂಲಕ ರಾಜ್ಯಕ್ಕೆ ಈಗ ನಿಫಾ ವೈರಸ್‌ ಭೀತಿ ಎದುರಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ …

Stay Connected​
error: Content is protected !!