ಬೆಂಗಳೂರು: ಪ್ರಾಥಮಿಕ-ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡುತ್ತಿದ್ದಾಗ ವಿದ್ಯಾರ್ಥಿಯೊಬ್ಬ `ಏ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲʼ ಎಂದು ಹೇಳಿದ್ದಾನೆ. ಇದರಿಂದ ಶಿಕ್ಷಣ ಸಚಿವರಿಗೆ ತುಂಬಿದ ಸಭೆಯಲ್ಲಿ ಭಾರಿ ಮುಜುಗರ ಉಂಟಾಗಿದೆ. ವಿಧಾನಸೌಧದಲ್ಲಿ ಇಂದು(ನ.20) ಸರ್ಕಾರಿ ಪದವಿ …

