Mysore
32
overcast clouds

Social Media

ಶುಕ್ರವಾರ, 22 ಮೇ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ. ಇದರಿಂದ ಕಾನೂನು ಹೋರಾಟದಲ್ಲಿ ರೂಪಾ ಮೌದ್ಗಿಲ್ ಅವರಿಗೆ ಮೇಲುಗೈ ಸಿಕ್ಕಿದ್ದು, ರೋಹಿಣಿ ಸಿಂಧೂರಿ ಅವರಿಗೆ …

job alert

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು BE/B.Tech ಪದವೀಧರರಿಗೆ ಸುವರ್ಣಾವಕಾಶ. ಆಯ್ಕೆ ಪ್ರಕ್ರಿಯೆಯು ಅಂಕಗಳ ಆಧಾರದ ಮೇಲೆ ನಡೆಯುತ್ತದೆ, ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇಲ್ಲ. ಅರ್ಹ …

DK Shivakumar

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸೇರಿದಂತೆ ಹಲವು ಶಾಸಕರಿಗೆ ಬಾಯಿ ಮುಚ್ಚಿಕೊಂಡು …

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ ಮಾತನಾಡಿದ್ದಾರೆ. ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಕರು ಮೌಲ್ಯವರ್ಧನೆಗೆ ಅತ್ಯಗತ್ಯ ಎಂದು ಒತ್ತಿ ಹೇಳಿದ ಸಿಎಂ, ಪ್ರಸ್ತುತ ಸುಮಾರು ಶೇ.65ರಷ್ಟು ಬೋಧಕ ಸಿಬ್ಬಂದಿ ಹುದ್ದೆಗಳು …

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು; ನಿಮಗೆ ಒಕ್ಕಲಿಗರ ಮೇಲೆ ಪ್ರೀತಿ ತೋರಿಸುವುದಕ್ಕೆ ಇದು ಸಕಾಲ, ಕೂಡಲೇ ಕುರ್ಚಿ ತ್ಯಜಿಸಿ …

DCM D.K. Shivakumar says there will be a big revolution in the state by 2028

ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ವಾರ ದೆಹಲಿಗೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. …

ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಡಾ.ಚಂದ್ರು ಲಮಾಣಿ ಅವರಿಗೆ ಸೇರಿದ ಖಾಸಗಿ ಆಸ್ಪತ್ರೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಮಿಷನ್‌ ಪಡೆಯುತ್ತಿದ್ದ …

2028 karnataka assembly election

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ …

Farmers Attempt to Lay Siege to CM's House Protesting Land Acquisition

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್‌ ಫೋನ್‌ ನಿಷೇಧ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. …

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಹಾಸನ, ಕೊಡಗು …

Stay Connected​
error: Content is protected !!