Mysore
27
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

ರಾಜ್ಯ

Homeರಾಜ್ಯ

ಚಿತ್ರದುರ್ಗ: ಮುಡಾ ಪ್ರಕರಣದಲ್ಲಿ ಮುಡಾ ಕಚೇರಿಯ ಮೇಲೆ ದಾಳಿ ನಡೆಸಿದ ಇಡಿ ಸಂಸ್ಥೆಯೂ ಒಂದು ಸಂಘಟನೆಯ ನಿಯಂತ್ರಣದಲ್ಲಿದೆ. ಅದನ್ನು ಸಮಯ ಬಂದಾಗ ತಿಳಿಸುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಆರೋಪಿಸಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ …

ಬೆಂಗಳೂರು: ಚನ್ನಪಟ್ಟಣ ಜೆಡಿಎಸ್‌ ಕ್ಷೇತ್ರ. ಆದ್ದರಿಂದ ಜೆಡಿಎಸ್‌ನವರಿಗೆ ಯಾರು ಬೇಕೋ ಅವರ ಹೆಸರನ್ನು ಘೋಷಣೆ ಮಾಡುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಜೆಡಿಎಸ್‌ ಕ್ಷೇತ್ರವಾದ್ದರಿಂದ ಅವರು ಯಾರಿಗೆ ಬೇಕೋ ಅವರ ಹೆಸರನ್ನು …

ಗದಗ: ಆದಷ್ಟು ಬೇಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಲಕ್ಷ್ಮೇಶ್ವರ ಮುಕ್ತಿ ಮಂದಿರ ಸಮಾರಂಭದಲ್ಲಿ ಭಾಷಣ ಮಾಡುವ ವೇಳೆ ಮಾತನಾಡಿದ ಅವರು,  ಸಿಎಂ …

ಕನಕಪುರ(ರಾಮನಗರ ಜಿಲ್ಲೆ): ಮದುವೆಗೆ ಹೊರಟಿದ್ದ ಖಾಸಗಿ ಬಸ್‌ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕನಕಪುರ ತಾಲೂಕಿನ ಸಂಗಮ ಸಮೀಪ ನಡೆದಿದೆ. ಗಾಯಾಳುಗಳನ್ನು ಕನಕಪುರದ ಐಪಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಗಡೇಗೌಡನದೊಡ್ಡಿ ಗ್ರಾಮದ ಗಂಡು ಮತ್ತು ಹೆಣ್ಣಿನ ಮದುವೆಯನ್ನು ಮಡಿವಾಳದಲ್ಲಿ ಆಯೋಜಿಸಲಾಗಿತ್ತು. …

ಮೈಸೂರು: ದೀಪಾವಳಿ ಹಬ್ಬದ ಸಮಯದಲ್ಲಿ  ರಾತ್ರಿ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಸಮಯ ನಿಗದಿಪಡಿಸಿದ್ದು, ರಾತ್ರಿ 8 ರಿಂದ 10 ಗಂಟೆಯ ನಡುವೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ …

ಮಾರಸಂದ್ರದಲ್ಲಿ 40 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಮರು ವಶ ಬೆಂಗಳೂರಲ್ಲಿ ಮತ್ತೆರೆಡು ಎಕರೆ ಅರಣ್ಯ ಒತ್ತುವರಿ ತೆರವು ಬೆಂಗಳೂರು: ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು …

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್‌ ಅವರು ಭಾನುವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಇಂದು(ಅ.20)ಮಧ್ಯಾಹ್ನ ಬೆಂಗಳೂರಿನ ಜೆಪಿ ನಗರದಲ್ಲಿರುವ ಸುದೀಪ್‌ …

ಮೈಸೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ಪೈಕಿ ಎರಡು ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್‌ ಘೋಷಿಸಿದೆ. ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ್‌ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ, ಬಳ್ಳಾರಿಯ ಸಂಡೂರಿಗೆ ಎಸ್‌ಟಿ ಮೋರ್ಚಾ ರಾಜ್ಯಾದ್ಯಕ್ಷ ಬಂಗಾರು …

ಹಸಿರು ಪಟಾಕಿಯನ್ನಷ್ಟೇ ಸಿಡಿಸಿ: ಈಶ್ವರ ಖಂಡ್ರೆ ಬೆಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ …

ಕ್ಯಾನ್‌ಬೆರಾ (ಆಸ್ಟ್ರೇಲಿಯಾ): ಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು (ಕ್ರೆಡಲ್) ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಜತೆಗಿನ ಒಪ್ಪಂದಕ್ಕೆ ಶುಕ್ರವಾರ ಸಹಿ ಹಾಕಿದೆ. ಈ ಒಪ್ಪಂದವು ಶುದ್ಧ ಇಂಧನ, ನವೀಕರಿಸಬಹುದಾದ ಇಂಧನ, ಗ್ರೀನ್‌ ಹೈಡ್ರೋಜನ್‌, …

Stay Connected​
error: Content is protected !!