Mysore
26
overcast clouds

Social Media

ಶನಿವಾರ, 04 ಜುಲೈ 2026
Light
Dark

ರಾಜ್ಯ

Homeರಾಜ್ಯ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಬಗ್ಗೆ ಅವರು …

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ಮುಡಾ ಕಚೇರಿಗೆ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕಚೇರಿಯ ಮೇಲೆ ಇ.ಡಿ.ರೇಡ್‌ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ ದುರುದ್ದೇಶಪೂರ್ವಕವಾಗಿ ಮಾಜಿ ಸಂಸದ ಡಿ.ಕೆ.ಸುರೇಶ್‌ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು ಮುಡಾ ಕಚೇರಿಯ ಮೇಲೆ ಇ.ಡಿ.ದಾಳಿ ಮಾಡಿರುವ ಬಗ್ಗೆ ಸುದ್ದಿಗಾರರೊಂದಿಗೆ …

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಅಕ್ಟೋಬರ್‌ .18) ಸುದ್ದಿಗಾರರೊಂದಿಗೆ …

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ ಪ್ರಕರಣಕ್ಕೆ ಹೊಸದಾಗಿ ಎನ್‌ಸಿಆರ್‌ ದಾಖಲಾಗಿ ಮತ್ತೊಂದು ಸಂಕಷ್ಟ ಎದುರಾಗಿದೆ. ನಟ ದರ್ಶನ್‌ 2022ರಲ್ಲಿ ಯುವ ನಿರ್ಮಾಪಕ ಭರತ್‌ ಅವರಿಗೆ ಕರೆ …

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ ಪತನಕ್ಕೆ 1000ಕೋಟಿಯನ್ನು ನಾಯಕರೊಬ್ಬರು ತೆಗೆದಿಟ್ಟಿದ್ದಾರೆ ಎಂಬ ಆರೋಪ ಮಾಡಿದ ಹಿನ್ನೆಲೆ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌ …

ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಅಧಿಕಾರ ಸ್ವೀಕರ ಕಾರ್ಯಕ್ರಮದಲ್ಲಿ ಸಿಎಂ ಹೇಳಿಕೆ ಸೌಮ್ಯರೆಡ್ಡಿ ರಚನಾತ್ಮಕವಾಗಿ ಪಕ್ಷ ಸಂಘಟಿಸಬಲ್ಲರು: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು: 2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ …

ಬೆಂಗಳೂರು: ಎನ್ ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು. ಗುರುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಅವರಿಗೆ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಮ್ಮ ಕುಟುಂಬದಿಂದ ಅಭ್ಯರ್ಥಿ ಹಾಕುತ್ತೀರಾ ಎನ್ನುವ ಸುದ್ದಿಗಾರರ …

ಬೆಂಗಳೂರು ನಗರವನ್ನು ಮುಳುಗಿಸಿದ ಕುಖ್ಯಾತಿ ಕಾಂಗ್ರೆಸ್ ಸರಕಾರದ್ದು ಎಂದು ಕಿಡಿ ನೈಸ್ ರಸ್ತೆಯ ಬಗ್ಗೆ ಸದನ ಸಮಿತಿ ವರದಿ ಏನ್ ಮಾಡಿದಿರಿ? ಎಂದು ಕಿಡಿ ಮೇಕೆದಾಟು ಅಂತ ಕಾಂಗ್ರೆಸ್ ನವರು ಡ್ಯಾನ್ಸ್ ಮಾಡಿದ್ದರು!! ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾಹೀರಾತುಗಳಿಂದ ಜಾಹೀರಾತುಗೊಸ್ಕರವೇ …

Stay Connected​
error: Content is protected !!