Mysore
29
clear sky

Social Media

ಗುರುವಾರ, 26 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡಬೇಕು ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಸೂಚಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಒಡೆತನದ ಸಿದ್ದಾರ್ಥ ವಿಹಾರ …

ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ …

ಬೆಂಗಳೂರು: ಜನರ ಸಾವು ಬದುಕಿನ ಸಮಯದಲ್ಲಿ ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಲೂಟಿ ಹೊಡೆದಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್‌ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆಯುವ …

ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ …

ಬೆಂಗಳೂರು: ಅರಣ್ಯ ಇಲಾಖೆಗೆ ಹೊಸದಾಗಿ ಆಯ್ಕೆಯಾಗಿರುವ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಾಗೂ ಗಣನೀಯ ಸೇವೆ ಸಲ್ಲಿಸಿದ 49 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕವನ್ನು ನಾಳೆ (ಸೆ.3) ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ …

ಬೆಂಗಳೂರು: ಶ್ರಮ ಮತ್ತು ಬೆವರಿನ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಗಣಪ ನಿಜವಾದ ಪರಿಸರ ಪ್ರೇಮಿ. ಆದ್ದರಿಂದ ಪ್ರತೀ ಮನೆಯಲ್ಲೂ ಮಕ್ಕಳು ಪರಿಸರ ಸ್ನೇಹಿ ಗಣೇಶನನ್ನೇ ಕೂರಿಸಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮಕ್ಕಳಿಗೆ ಕರೆ ನೀಡಿದರು. ಜವಾಹರ ಬಾಲ ಭವನ …

ಬೆಂಗಳೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವ್ಯಂಗ್ಯವಾಡಿದ್ದಾರೆ. ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಭಾರೀ ಮುಜುಗರಕ್ಕೆ ಒಳಗಾಗಿದ್ದಾರೆ ಎನ್ನುತ್ತಿರುವ ಬೆನ್ನಲ್ಲೇ …

ವಿಜಯಪುರ: ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ ಎಂದು ಸಚಿವ ಎಂ.ಬಿ.ಪಾಟೀಲ್‌ ಅವರು ಮುರುಗೇಶ್ ನಿರಾಣಿ ವಿರುದ್ಧ ಕಿಡಿಕಾರಿದ್ದಾರೆ. ಮಾಜಿ ಸಚಿವ ಮುರುಗೇಶ್‌ ನಿರಾಣಿ ಅವರು ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಎಕ್ಸ್‌ನಲ್ಲಿ …

ಬೆಂಗಳೂರು: ರಾಜ್ಯಪಾಲರು ದೂರುಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿ ಲೋಕಾಯುಕ್ತಕ್ಕೆ ವಾಪಸ್‌ ಕಳುಹಿಸಲಿದ್ದು, ಲೋಕಾಯುಕ್ತದವರು ಸ್ಪಷ್ಟೀಕರಣ ನೀಡಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲೋಕಾಯುಕ್ತದಿಂದ ದೂರುಗಳ ಕಡತ ಹೋಗಿದೆ. ಇದಾದ ನಂತರ ಕ್ಲಾರಿಫಿಕೇಶನ್‌ …

ಬೆಂಗಳೂರು: ಸಿದ್ದರಾಮಯ್ಯರನ್ನು ಖುಷಿಪಡಿಸಲು ಮುಡಾ ಅಧಿಕಾರಿಗಳೇ 50:50ರ ಅನುಪಾತದಲ್ಲಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಪತ್ನಿಗೆ ನಿವೇಶನ …

Stay Connected​
error: Content is protected !!