ಬಹಿರಂಗ ಚರ್ಚೆಗೆ ರೆಡಿ; ಸಿಎಂ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಸವಾಲು||• ಸಭೆ ಕರೆಯುವಂತೆ ಸಿಎಂಗೆ ಪತ್ರ ಬರೆಯುತ್ತೇನೆ ಎಂದ ಕೇಂದ್ರ ಸಚಿವರು ರಾಜ್ಯ ಸರಕಾರದ ತಪ್ಪಿನಿಂದ 300-400 KIOCL ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ ಆಂಧ್ರದಲ್ಲಿ ಸಹಕಾರ, ಕರ್ನಾಟಕದಲ್ಲಿ ಅಸಹಕಾರ!!! …
ಬಹಿರಂಗ ಚರ್ಚೆಗೆ ರೆಡಿ; ಸಿಎಂ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಸವಾಲು||• ಸಭೆ ಕರೆಯುವಂತೆ ಸಿಎಂಗೆ ಪತ್ರ ಬರೆಯುತ್ತೇನೆ ಎಂದ ಕೇಂದ್ರ ಸಚಿವರು ರಾಜ್ಯ ಸರಕಾರದ ತಪ್ಪಿನಿಂದ 300-400 KIOCL ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ ಆಂಧ್ರದಲ್ಲಿ ಸಹಕಾರ, ಕರ್ನಾಟಕದಲ್ಲಿ ಅಸಹಕಾರ!!! …
ಬೆಂಗಳೂರು: ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ಇಂದುವಿಧಾನಸೌಧ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಸಿಬಿಐ, ಇಡಿ, ಐಟಿ ಸೇರಿದಂತೆ …
ಶಾಕುಂತಲಾ ಬರೆದ ಕಾಳಿದಾಸ ಕುರುಬ, ಮಹಾಭಾರತ ಬರೆದ ವ್ಯಾಸರು ಬೆಸ್ತರು, ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು: ಸಿಎಂ ಬೆಂಗಳೂರು : ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ …
ಗ್ರಂಥಾಲಯಕ್ಕೆ ಕುವೆಂಪು ಅವರ ಕಾನೂರು ಹೆಗ್ಗಡತಿ ಪುಸ್ತಕ ಉಡುಗೊರೆ ನೀಡಿದ ಸಚಿವರು ಬೆಳಗಾವಿ : ಗೃಹಲಕ್ಷ್ಮಿ ಹಣದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ಗ್ರಂಥಾಲಯ ನಿರ್ಮಿಸಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮಂಟೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಮಲ್ಲವ್ವ …
ಬೆಂಗಳೂರು: ಮಹರ್ಷಿ ವಾಲ್ಮೀಕಿಗೆ ಗೌರವ ಸೂಚಿಸುವ ಸಲುವಾಗಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ …
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ತಬಸ್ಸುಮ್ ರಾವ್ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್.29ರಂದು ಪುರಸ್ಕರಿಸಿದ್ದ ಕೋರ್ಟ್ ಅಕ್ಟೋಬರ್.16ರಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಖುದ್ದು ವಿಚಾರಣೆಗೆ …
ಬೆಂಗಳೂರು: ಮುಡಾ ಪ್ರಕರಣದಲ್ಲಿ ಇಡಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದಂತೆ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಯಾಕೆ ನೋಟಿಸ್ ನೀಡಿಲ್ಲ ಎಂದು ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದರು. ನಗರದಲ್ಲಿ ಇಂದು(ಅಕ್ಟೋಬರ್.16) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಪ್ರಕರಣದಲ್ಲಿ …
ಬೆಂಗಳೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದು, ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ನಾನು ಸಿಎಂ ಸಿದ್ದರಾಮಯ್ಯ ಅವರ ಜೊತೆ ಬಹಳ ವರ್ಷದಿಂದ ಇದ್ದೇನೆ. ನನಗೆ ಸಿದ್ದರಾಮಯ್ಯ ಅಕ್ರಮ ಮಾಡಿ ಎಂದು ಹೇಳಿಲ್ಲ. …
ಚಿತ್ರದುರ್ಗ: ಮೃತ ರೇಣುಕಾಸ್ವಾಮಿ ಪತ್ನಿ ಸಹನಾ ಇಂದು ಬೆಳಿಗ್ಗೆ 6 ಗಂಟೆಯ ಸಮಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕಳೆದ ಜೂನ್ ತಿಂಗಳಲ್ಲಿ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾಗೆ ಇಂದು ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ …
ಬೆಂಗಳೂರು: ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರು ಇಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ವೈಯಾಲಿಕಾವಲ್‌ನ ಗೃಹ ಕಚೇರಿಯನ್ನು ಶೋಧನೆ ನಡೆಸಿದ್ದಾರೆ. ಶಾಸಕ ಮುನಿರತ್ನ ಅವರನ್ನು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಆದರೆ, …