Mysore
28
overcast clouds

Social Media

ಭಾನುವಾರ, 22 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ಘೋಷಣೆಗೂ ಮುನ್ನ ಚುನಾವಣೆ ಕದನ ಕೂತುಹಲ ನಿರೀಕ್ಷೆಗಳನ್ನು ಮೀರಿಸಿದ್ದು, ದಿನದಿಂದ ದಿನಕ್ಕೆ ಚುನಾವಣ ಕಣ ರಂಗೇರುತ್ತಿದೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್‌, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಾನೇ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಆಯುಕ್ತನಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್‌ ನೀಡಿದ್ದು, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್‌ ಅಧಿಕಾರಿ ಜಿ.ಟಿ ದಿನೇಶ್‌ ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ. 50:50ಅನುಮಾತದಡಿ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಕೆಎಎಸ್‌ ಅಧಿಕಾರಿ ಜಿ.ಟಿ …

ಬೆಂಗಳೂರು: ಸರ್‌, ನನ್ನ ಟೈಂ, ನನ್ನ ಗ್ರಹಚಾರ ಸರಿಯಿಲ್ಲ ಅಷ್ಟೇ..... ಇದು ನಟ ದರ್ಶನ್‌ ಆಡಿರುವ ಪಶ್ಚಾತ್ತಾಪದ ಮಾತುಗಳು. ನಿನ್ನೆ(ಆ.29) ಆರೋಪಿ ನಟ ದರ್ಶನ್‌ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಪೊಲೀಸ್‌ ವ್ಯಾನ್‌ನಲ್ಲಿ ಬಳ್ಳಾರಿಗೆ ತೆರಳುವ ಐದು ಗಂಟೆಗಳ ಪ್ರಯಾಣದಲ್ಲಿ ತನ್ನ …

ಬೆಳಗಾವಿ : ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದು, ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಆರೋಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ …

 ಗೃಹಕಚೇರಿಯಲ್ಲಿ ಆದೇಶ ಪತ್ರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಆಯ್ಕೆ ಸಂಪೂರ್ಣ ಪಾರದರ್ಶಕವಾಗಿದೆ: ಸಚಿವೆ ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇಂದು ಬೆಳಗಾವಿಯ ಗೃಹ ಕಚೇರಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ …

ಮಂಡ್ಯ: ಕಲೆ, ಸಾಹಿತ್ಯ,ಸಂಸ್ಕೃತಿ, ಕೃಷಿ, ಪ್ರವಾಸೋದ್ಯಮ, ಕೈಗಾರಿಕೆ ಇತ್ಯಾದಿ ಕ್ಷೇತ್ರಗಳನ್ನು ಪ್ರತಿಬಿಂಬಿಸುವ ಮಾಹಿತಿ ಪೂರ್ಣ ಆಕರ್ಷಕವಾದ ಗುಣಮಟ್ಟದ ವಸ್ತುಪ್ರದರ್ಶನ ಅಯೋಜಿಸಲು ಅಗತ್ಯ ಕ್ರಿಯಾಯೋಜನೆ ಸಲ್ಲಿಸುವಂತೆ ವಸ್ತುಪ್ರದರ್ಶನ ಸಮಿತಿ ಅಧ್ಯಕ್ಷ, ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ …

ಬೆಂಗಳೂರು:  ಹೋಟೆಲ್‌ ಹಾಗೂ ರೇಸ್ಟೊರೆಂಟ್‌ಗಳಲ್ಲಿ ಕೃತಕ ಬಣ್ಣ ಹಾಗೂ ರಾಸಾಯನಿಕ ಬಳಸುವುದು ಸಾಮಾನ್ಯವಾಗಿದೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರಿ ಕೆಲವು ರೋಗ ರುಜುನುಗಳು ಹರಡಲಿವೆ. ಹೀಗಾಗಿ ರಾಜ್ಯ ಆಹಾರ ಇಲಾಖೆಯು ಎಚ್ಚೆತ್ತು  ಕೃತಕ ಬಣ್ಣ ಹಾಗೂ ರಾಸಾಯನಿಕ  ಬಳಸುವ ಹೋಟೆಲ್‌ …

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಯ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್ ಸಿಕ್ಕಾಂತಾಗಿದೆ. ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ …

ಕೊರತೆ ಸರಿದೂಗಿಸಲು 16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು …

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ. ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಸೆಪ್ಟೆಂಬರ್.‌5ಕ್ಕೆ ಮುಂದೂಡಿದೆ. ಲೈಂಗಿಕ ದೌರ್ಜನ್ಯ …

Stay Connected​
error: Content is protected !!