Mysore
21
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ  ಅಭ್ಯರ್ಥಿಯನ್ನು ಇಂದು  ಅಂತಿಮಗೊಳಿಸಲಾಗುವುದು ಮಾಡಲಾಗುತ್ತದೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚನ್ನಪಟ್ಟಣ ವಿಧಾನಸಭಾ …

ಹಾವೇರಿ: ಬಿಜೆಪಿಯ ಮಾಜಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್‌ ಅವರನ್ನು ಬಿಜೆಪಿ ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಅನೇಕ ಪ್ರಯತ್ನ ಮಾಡಿದ್ದೊ. ಆದರೆ, ಇದೀಗ ಅವರು ನಮ್ಮ ಪಕ್ಷವನ್ನು ತೊರೆದು ಕಾಂಗ್ರೆಸ್‌ ಸೇರಿರುವುದು ಅತಿ ದೊಡ್ಡ ದುರಂತ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಿಗ್ಗಾಂವಿಯಲ್ಲಿ …

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಅನುಸೂಯ ಸ್ಪರ್ಧಿಸುವುದಿಲ್ಲ ಎಂದು ಸಂಸದ ಡಾ.ಮಂಜುನಾಥ್‌ ಸ್ಪಷ್ಟನೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಅನಸೂಯ ಮಂಜುನಾಥ್‌ ಹೆಸರು ಕೇಳಿ ಬಂದಿದ್ದು, ಇದರ ಬಗ್ಗೆ ಹಲವಾರು ಗೊಂದಲಗಳು ಹುಟ್ಟಿಕೊಂಡಿವೆ. ಈ …

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ರಾಜಕಾರಣದಲ್ಲಿ ಏನೂ ಬೇಕಾದರೂ ಆಗುತ್ತದೆ. ಹೀಗಾಗಿ ಈ ವಿಷಯ ರಾಜಕೀಯ ಸಾಧ್ಯತೆಯ ಕಲೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು. …

ಬೆಂಗಳೂರು: ಕಾಂಗ್ರೆಸ್‌ ಪಕ್ಷಕ್ಕೆ ಸೇರುವ ಮೂಲಕ ಸಿ.ಪಿ.ಯೋಗೇಶ್ವರ್‌ ಮೈತ್ರಿಗೆ ದ್ರೋಹ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ. ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ಸಿಪಿವೈ ಕಾಂಗ್ರೆಸ್‌ ಪಕ್ಷ …

ಬೆಂಗಳೂರು: ಚನ್ನಪಟ್ಟಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಕೈ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಿ ಮಾತನಾಡಿದ ಅವರು, ನಾನು ಮೊದಲು ಕಾಂಗ್ರೆಸ್‌ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದೆ. ಈಗ ಮತ್ತೆ …

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಲಾಗುತ್ತಿದೆ. ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ …

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳು ಯಾರಾಗುತ್ತಾರೆ ಎಂದು ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿರುವ ಮಧ್ಯೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿ ಬಿಜೆಪಿ-ಜೆಡಿಎಸ್‌ ಮೈತ್ರಿ ನಾಯಕರಿಗೆ ಬಿಗ್‌ಶಾಕ್‌ ನೀಡಿದ್ದಾರೆ. ಈಗಾಗಲೇ ಸಿ.ಪಿ.ಯೋಗೇಶ್ವರ್‌ ಅವರು, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ …

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2023 ಹಾಗೂ 2024ನೇ ಸಾಲಿನ ಕನ್ನಡ ಕಾಯಕ ಪ್ರಶಸ್ತಿ ಪ್ರಕಟ ಮಾಡಿದೆ. ಕನ್ನಡ ಪರ ಹೋರಾಟಗಾರರಾದ ಗೋಮೂರ್ತಿ ಯಾದವ್., ಜಿ.ಬಾಲಾಜಿ, ರಂಗಭೂಮಿ ಕಲಾವಿದರಾದ ಕೆ.ರೇವಣ್ಣ, ಕೃಷ್ಣಮೂರ್ತಿ ಕವತ್ತಾರ್‌, ಸಾಹಿತಿಗಳಾದ ಮೀರಾಸಾಬಿಹಳ್ಳಿ ಶಿವಣ್ಣ, ಕೃಷ್ಣ ಕೋಲ್ಹಾರ ಕುಲಕರ್ಣಿ …

ಬೆಂಗಳೂರು: ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಇಂದು ಕೂಡ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ನಗರದಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ …

Stay Connected​
error: Content is protected !!