Mysore
20
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಳೆದ ಕೆಲ ದಿನಗಳಿಂದ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದು, ಸದ್ಯ ವೈದ್ಯರ ಸಲಹೆ ಮೇರೆಗೆ ಅವರನ್ನು ವಿಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ದರ್ಶನ್‌ ಅವರನ್ನು …

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ನವೆಂಬರ್‌ 13ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿದೆ ಎಂದು ಬಿಜೆಪಿ ಚುನಾವಣೆ ಆಯೋಗಕ್ಕೆ ದೂರು ನೀಡಿದೆ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಕಾಂಗ್ರೆಸ್‌ ಈ …

ಬೆಂಗಳೂರು: ನಗರದಲ್ಲಿಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದ ವೀರಶೈವ ಲಿಂಗಾಯತ ಮಹಾಸಭಾ ಅಂತ್ಯವಾಗಿದೆ. ಈ ಸಭೆಯಲ್ಲಿ ಪ್ರಮುಖ ಐದು ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಜಾತಿಗಣತಿ ವರದಿಯನ್ನು ಒಪ್ಪದಿರಲು …

ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಈ ಕುರಿತು ಮಾತನಾಡಿರುವ ಎಚ್‌ಡಿ ಕುಮಾರಸ್ವಾಮಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಿಪಿ ಯೋಗೇಶ್ವರ್‌ಗೆ ಜೆಡಿಎಸ್‌ ಟಿಕೆಟ್‌ ನೀಡಿ ಎಂದು ಸಲಹೆ ನೀಡಿದ್ದರು ಎಂಬ …

ಬೆಂಗಳೂರು: ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಜನನಿಬಿಡ ಪ್ರಮುಖ ಪ್ರದೇಶಗಳೂ ಸಹ ಜಲಾವೃತವಾಗಿದ್ದು, ಇಂದೂ ( ಅಕ್ಟೋಬರ್‌ 22 ) ಸಹ ಮಳೆ ಅಬ್ಬರಿಸಿದೆ. ಇನ್ನು ಹವಾಮಾನ ಇಲಾಖೆಯ ಪ್ರಕಾರ ನಾಳೆಯೂ ಸಹ ಮಳೆ …

ಬೆಂಗಳೂರು: ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಈಗಾಗಲೇ ಜಲಾವೃತಗೊಂಡು ಜನಜೀನವ ಅಸ್ತವ್ಯಸ್ತಗೊಂಡಿದೆ, ಹಲವು ಅವಘಡಗಳು ಸಂಭವಿಸಿವೆ. ಕಮ್ಮನಹಳ್ಳಿ ಬಳಿಯ ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, 16 ಕಾರ್ಮಿಕರು ಅವಶೇಷದಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ …

ಕೊಪ್ಪಳ: ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಬಿಡಲಾಗಿದೆ. ಉತ್ತರ ಕರ್ನಾಟಕದ ಎರಡು ನದಿಗಳಲ್ಲಿ ನೀರಿನ ಒಳಹರಿವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಪರಿಣಾಮ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, …

ಬೆಂಗಳೂರು: 545 ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್(ಪಿಎಸ್‌ಐ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯು ಪ್ರಕಟಗೊಂಡಿದೆ. ಗೃಹ ಇಲಾಖೆ ಸೋಮವಾರ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳಲ್ಲಿ ಸಂತಸ ಮೂಡಿಸಿದೆ. ಮೊದಲಿಗೆ ಪೊಲೀಸ್‌ ನೇಮಕಾತಿ ಮಂಡಳಿ ನಡೆಸಿದ್ದ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಈ ಬಗ್ಗೆ ಹೈಕೋರ್ಟ್‌ …

ಜೆಡಿಎಸ್‌ನದ್ದೇ ಕ್ಷೇತ್ರ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖವಾಗಿದೆ ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್‌ ಅವರ …

ಚಳ್ಳಕೆರೆ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದರು. ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ …

Stay Connected​
error: Content is protected !!