Mysore
30
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಂದಾಯಿತ ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಮಾಡಲಾಗುತ್ತಿದೆ. …

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ವಿಮಾ ಸೌಲಭ್ಯವನ್ನು ವಿಸ್ತರಿಸುವ ಆದೇಶ ಹೊರಡಿಸಿದೆ. ಹಿಂದಿನ ಆದೇಶದಂತೆ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ …

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲು ಅನುಮತಿ ನೀಡಬೇಕೆಂದು ಉಚ್ಚ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮೈಸೂರು ಜಿಲ್ಲಾಧಿಕಾರಿ …

ದಾವಣಗೆರೆ : ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ ಮುಂತಾದ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ …

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ ವಿಲೇವಾರಿಯಲ್ಲಿ 100% ಸಾಧನೆ ಮಾಡಿದೆ. ವಿಕಾಸಸೌಧದಲ್ಲಿರುವ ಕೃಷಿ ಸಚಿವರ ಕಛೇರಿಗೆ ಆಗಮಿಸಿದ ಸಾರ್ವಜನಿಕರಿಗೆ ವೇಗವಾದ ಮತ್ತು ಪರಿಣಾಮಕಾರಿ ಸೇವೆಗಳನ್ನು ಒದಗಿಸುವ …

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು. ಇಂದು ಮಠಕ್ಕೆ ಭೇಟಿ ನೀಡಿ ಮುರ್ಮು ಅವರು, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು. ಬಳಿಕ ಜನ್ಮೋತ್ಸವ ಕಾರ್ಯಕ್ರಮದಲ್ಲಿ …

ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಎಲ್‌ಪಿಜಿ ಸಿಲಿಂಡರ್ ಗೆ 414 ರೂ. ಇದ್ದದ್ದು , ಪ್ರಧಾನಿ ಮೋದಿಯವರು ಬಂದ ನಂತರ ಈಗ …

ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು …

ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ಶುರುವಾಗಿದ್ದು, ಶ್ರೀಗಳ ಗದ್ದುಗೆಗೆ ಫಲ ಫುಷ್ಪಗಳಿಂದ ಅಲಂಕಾರ ಮಾಡಲಾಗಿದೆ. ಶಿವಕುಮಾರ ಶ್ರೀಗಳ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿ ಮಠದಲ್ಲಿ ರುದ್ರಾಕ್ಷಿ ಮಂಟಪ …

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲೂ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲುತ್ತೇವೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆದ್ದರಿಂದ ಕಾಂಗ್ರೆಸ್‌ …

Stay Connected​
error: Content is protected !!