Mysore
26
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಪ್ರಾರಂಭವಾಗಿರುವ ಬೆನ್ನಲ್ಲೇ ರಾಜ್ಯ ರಾಜಕೀಯದ ವಾತಾವರಣವೂ ಸಹ ಸಂಘರ್ಷದ ಹಾದಿ ತುಳಿದಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಬಿಜೆಪಿ ನಾಯಕರನ್ನು ಬಗ್ಗು ಬಡಿಯಲು ಸೇರಿಗೆ ಸಾವಸೇರು ಎಂಬಂತೆ …

ಬೆಂಗಳೂರು: ಹಾಸ್ಯನಟ ಹುಲಿ ಕಾರ್ತಿಕ್‌ ಅವರ ವಿರುದ್ಧ ಜಾತಿ ನಿಂದಿಸಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಖಾಸಗಿ ವಾಹಿನಿಯಲ್ಲಿ ಇತ್ತೀಚೆಗೆ ಪ್ರಸಾರವಾದ ಕಾರ್ಯಕ್ರಮವೊಂದರಲ್ಲಿ ಹುಲಿ ಕಾರ್ತಿಕ್‌ ಅವರು ಮಾಡಿದ ಪದ ಬಳಕೆಯೂ …

ಬೆಂಗಳೂರು: ಕೋವಿಡ್‌ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸಂಬಂಧ ಓರ್ವ ಅಧಿಕಾರಿಯನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಪಿಪಿಇ ಕಿಟ್‌ ಮತ್ತು ಇತರೆ ಸಾಮಾಗ್ರಿಗಳ ಖರೀದಿಯಲ್ಲಿ ಅಕ್ರಮ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಅಂದಿನ ಆರ್ಥಿಕ ಸಲಹೆಗಾರ ರಘು …

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಚಲನ ಮೂಡಿಸಿದ್ದ, ಬಹುಕೋಟಿ ಬಿಟ್‌ ಕಾಯಿನ್‌ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಸಂದರ್ಭದಲ್ಲಿ ಎವಿಡೆನ್ಸ್‌ ಟ್ಯಾಂಪರಿಂಗ್‌ ಮಾಡಿದ್ದ ಆರೋಪ ಹಿನ್ನೆಯಲ್ಲಿ ಡಿವೈಎಸ್‌ಪಿ ಶ್ರೀಧರ್‌ ಪೂಜಾರ್‌ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಎಸ್‌ಐಟಿ ಅಧಿಕಾರಿಗಳು …

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲಿನಲ್ಲಿ ಬಂಧಿಯಾಗಿದ್ದ ಚಿತ್ರದುರ್ಗದ ಮುರುಘಾಶ್ರೀ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಸೋಮವಾರ ಬಿಡುಗಡೆಯಾಗಿದ್ದಾರೆ. ಮುರುಘಾಶ್ರೀ ಹಲವು ತಿಂಗಳುಗಳಿಂದ ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದು,  ಕೋರ್ಟ್‌ ಆದೇಶದ ಮೇರೆಗೆ ಜಿಲ್ಲಾ ಕಾರಾಗೃಹದಿಂದ ಬಂಧನ ಮುಕ್ತಗೊಳಿಸಿದೆ. ಜೈಲಿನಿಂದ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ …

ಕರ್ನಾಟಕದ ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ದೇಶದಲ್ಲಿಯೇ ಪ್ರಥಮ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ - ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ …

ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಅವರು ಇಂದು ಕೃಷ್ಣಾದಲ್ಲಿ ಸರ್ಕಾರದ …

ಬೆಂಗಳೂರು: ಅಕ್ಟೋಬರ್.‌18ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಅಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷಾತೀತವಾಗಿ ಎಲ್ಲಾ ನಾಯಕರು ಜಾತಿ ಗಣತಿ ವರದಿ ಜಾರಿಗೆ ಒತ್ತಾಯಿಸಿದ್ದಾರೆ. ಇದೇ ತಿಂಗಳ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕಾಲ ದೂರವಿಲ್ಲ. ಅವರು ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ನೀಡುತ್ತಾರೆ ಎಂದು ಬೆಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಿಂದ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ …

ಗದಗ: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್‌ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಗದಗದಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ …

Stay Connected​
error: Content is protected !!