Mysore
31
few clouds

Social Media

ಬುಧವಾರ, 11 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: 2020ರಲ್ಲಿ ವಿಶ್ವವಿದ್ಯಾಲಯವಾಗಿ ಅಸ್ತಿತ್ವಕ್ಕೆ ಬಂದ ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯವು ಇದೀಗ ತನ್ನ ಪ್ರಥಮ ಘಟಿಕೋತ್ಸವವನ್ನು ಆಗಸ್ಟ್ 21ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ನೃಪತುಂಗ ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀನಿವಾಸ ಬಳ್ಳಿ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಹೊರಡಿಸಿದ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ. ಭ್ರಷ್ಟಾಚಾರದ ಕಿರೀಟ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಹೊರಡಿಸಿದ್ದಾರೆ. ಇತ್ತ ವಿಪಕ್ಷ ನಾಯಕ ಆರ್‌. ಅಶೋಕ್‌ ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣದ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಆಗಸ್ಟ್ 19೦ ಬೆಂಗಳೂರಿನ ಚಿತ್ರಕಲಾ …

ಹುಬ್ಬಳ್ಳಿ: ಅಹಿಂದ ವರ್ಗಗಳ ನಾಯಕರ ಬೆಳವಣಿಗೆ ಸಹಿಸಲಾಗದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್‌ ರಾಜಕೀಯ ಪಿತೂರಿ ನಡೆಸಿದೆ. ಇದನ್ನು ಕಾಂಗ್ರೆಸ್‌ ರಾಜಕೀಯವಾಗಿಯೇ ಎದುರಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೆಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ …

ಮೈಸೂರು: ರಾಜ್ಯಾ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡು ಪ್ರದೇಶ ತುಮಕೂರು, …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಾಪಾಲರು ತಮ್ಮ ವಿರುದ್ಧ ವಿಚಾರಣೆ(ಪ್ರಾಸಿಕ್ಯೂಷನ್)ಗೆ ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ತಮ್ಮ ವಿರುದ್ಧದ ಆರೋಪಗಳಿಗೆ ಕಾನೂನು ಮೂಲಕವೇ ಉತ್ತರ ಕೊಡಲು ಸಿಎಂ ಮುಂದಾಗಿದ್ದಾರೆ. ಪ್ರಾಸಿಕ್ಯೂಷನ್ …

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಸಿಎಂ ಸಿದ್ದರಾಮಯ್ಯ ಅವರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಹೀಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಹೀಗಾಗಿ, ರೊಚ್ಚಿಗೆದ್ದ ಸಿದ್ದರಾಮಯ್ಯ ಬೆಂಬಲಿಗರು ನಿನ್ನೆ(ಆ.18) ಸಹ ಹೋರಾಟ ನಡೆಸಿದ್ದರು. ಇನ್ನು …

ಬೆಂಗಳೂರು: ಯಾವುದೋ ಒಂದು ಹಳೆಯ ಪ್ರಕರಣವನ್ನು ಕೆದಕಿ ನನ್ನನ್ನು ಬ್ಲ್ಯಾಕ್‌ಮೇಲ್‌ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸುಪ್ರೀಂನಲ್ಲಿರುವ ಪ್ರಕರಣವನ್ನು ಇಟ್ಟುಕೊಂಡು ರಾಜ್ಯ …

ತುಮಕೂರು: ತುಮಕೂರು ರೈಲು ನಿಲ್ದಾಣದಿಂದ ಮುಂದಿನ ಹದಿನೈದು ದಿನಗಳಲ್ಲಿ ಹೊಸದಾಗಿ ಮೆಮು ರೈಲು ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ಮೂಲಕ ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸಿಹಿ ಸುದ್ದಿ ನೀಡಿದ್ದು, ಮೆಮು ರೈಲು ಸಂಚಾರ …

Stay Connected​
error: Content is protected !!