Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಮುಡಾ ಅಧ್ಯಕ್ಷ ಮರೀಗೌಡ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಮುಡಾ ಹಗರಣ ಕಾವು ಹೆಚ್ಚಾಗುತ್ತಾ ಬಂದಿದ್ದು, ಸಿಎಂ ಸಿದ್ದರಾಮಯ್ಯ ಅವರೇ ಪ್ರಕರಣದ …

ಬೆಂಗಳೂರು: ಜೈಲಿನಿಂದ ಬಿಡುಗಡೆ ಆದ ಬಳಿಕವೇ ಮಾಜಿ ಸಚಿವ ಬಿ.ನಾಗೇಂದ್ರ ಅವರು, ಬಿಗ್‌ ಬಾಂಬ್‌ ಸಿಡಿಸಿದ್ದಾರೆ. ಇಂದು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಬಿ.ನಾಗೇಂದ್ರ ಅವರು, ನಾನು ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿಲ್ಲದಿದ್ದರೂ ನನ್ನನ್ನು …

ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಸಿಲಿಕಾನ್‌ ಸಿಟಿಯ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸತತ ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ಅತಿ ಹೆಚ್ಚಿನ ವಾಹನ ದಟ್ಟಣೆ ಉಂಟಾಯಿತು. ಯಲಹಂಕ, ಕೆ.ಆರ್‌ ಪುರ ಭಾಗಗಳಲ್ಲಿ ಕೆಲವು ಮನೆಗಳಿಗೆ ಮಳೆ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಿನ್ನೆ(ಅ.14) 57ನೇ ಸಿಸಿಎಚ್‌ ನ್ಯಾಯಾಲಯ ದರ್ಶನ್‌ ಪರ ಜಾಮೀನು ಅರ್ಜಿ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಅವರು ಜಾಮೀನಿಗಾಗಿ ಮಂಗಳವಾರ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ …

ಜೈಕಾ ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೊಂಡಿರುವ ಯೋಜನೆ ಬಿಬಿಎಂಪಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ …

ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗವೂ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಮಂಗಳವಾರ(ಅ.15) ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ಸುದ್ದಿಗೋಷ್ಠಿ ನಡೆಸಿ, ಎರಡು ರಾಜ್ಯಗಳ ವಿಧಾನಸಭೆ ಉಪಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದೆ. …

ಬೆಂಗಳೂರು: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಅತ್ಯಾಚಾರ ಕೇಸ್‌ನಲ್ಲಿ ಮುನಿರತ್ನಗೆ ಕೋರ್ಟ್‌ ಜಾಮೀನು ನೀಡಿದೆ. ಬಂಧನಕ್ಕೆ ಒಳಗಾಗಿ ಕಳೆದ ಒಂದು ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮುನಿರತ್ನಗೆ ಈಗ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ …

ಶಿವಮೊಗ್ಗ: ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮತ್ತು ಸವದತ್ತಿ ರೇಣುಕಾ ಯಲ್ಲಮ್ಮ ರಕ್ಷಣೆ ಕೊಡಬೇಕಾ? ಸಿಎಂ ಅವರು ಮಸ್ಲಿಂಮರು ಮತ್ತು ಗೂಂಡಾಗಳ ಪರ ಇದ್ದರೆ ಹೇಗೆ ಕಾಪಾಡುತ್ತಾರೆ? ಚಾಮುಂಡೇಶ್ವರಿ ತಾಯಿ ಮಹಿಷಾಸುರನನ್ನು ಸಂಹಾರ ಮಾಡಿದ ರೀತಿಯಲ್ಲಿಯೇ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕದಲ್ಲಿ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಮಧ್ಯ ಹಾಗೂ ದಕ್ಷಿಣ ಭಾಗಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಹೊರಗಡೆ …

ಬೆಂಗಳೂರು: ಪಿಎಸ್‌ಐ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟ್ವೀಟ್‌ ಮಾಡಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಅಭಿಲಾಷೆ ಹೊತ್ತು ಕಾಯುತ್ತಿರುವ …

Stay Connected​
error: Content is protected !!