Mysore
27
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಸುಪ್ರೀಂಕೋರ್ಟ್ ಒಳ ಮೀಸಲಾತಿ ಕುರಿತು ನೀಡಿರುವ ತೀರ್ಪು ರಾಜ್ಯ ಸರ್ಕಾರದ ಮಟ್ಟದಲ್ಲಿ ಅನುಷ್ಠಾನಗೊಳ್ಳುವವರೆಗೂ ಯಾವುದೇ ಹುದ್ದೆಗಳ ನೇಮಕಾತಿ ಆದೇಶ ಮತ್ತು ಈಗಾಗಲೇ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಮಾದಿಗ ಸಮುದಾಯ ಮತ್ತು ಒಳ ಪಂಗಡಗಳ ಸಮುದಾಯ ಒತ್ತಾಯಿಸಿದೆ. ಬೆಂಗಳೂರಿನ ಗಾಂಧಿ …

ತುಮಕೂರು: ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಸಿಎಂ ಆದರೆ ಸಂತೋಷ ಆಗುತ್ತದೆ ಎಂದಿದ್ದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿದರೇ ಖುಷಿ ಪಡುತ್ತೇನೆ ಎಂದು ನಾನು ಹೇಳಿಲ್ಲ ಎಂದು ಕೇಂದ್ರ ಸಚಿವ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ. …

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿ ನಾಳೆ ಬಿಜೆಪಿ-ಜೆಡಿಎಸ್‌ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಮಾಡುವುದಾಗಿ ವಿಪಕ್ಷ ನಾಯಕ ಆರ್.ಅಶೋಕ್‌ ತಿಳಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಎಕ್ಸ್‌ ಖಾತೆ ಮೂಲಕ ತಮ್ಮ ಆಕ್ರೋಶ …

ಬೆಂಗಳೂರು: ಮುಡಾ ಹಗರಣ ನಡೆಸಿದ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಸೋಮವಾರ ಬೆಳಗ್ಗೆ 11.30 ಕ್ಕೆ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿಂದು (ಆಗಸ್ಟ್ 18) ಮಾತನಾಡಿದ ಅವರು, ಕಾಂಗ್ರೆಸ್ …

ಮುಂಬೈ: ಶಾಲೆಯಲ್ಲಿ ನೀಡಿದ ಬಿಸ್ಕೆಟ್‌ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಕೆಕೆಟ್‌ ಜಲಂಗಾವ್‌ ಗ್ರಾಮದ ಶಾಲೆಯಲ್ಲಿ ಈ ಘಟನೆ ನಡೆದಿದ್ದು, 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಿಸ್ಕೆಟ್‌ ತಿಂದು ಅಸ್ವಸ್ಥರಾಗಿದ್ದಾರೆ. ಶಾಲೆಯಲ್ಲಿ …

ಬೆಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಮೇಲೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಮಾಜಿ ಸಚಿವ ಎ.ಮಂಜು ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್‌ ಶಾಸಕ …

ಬೆಂಗಳೂರು: ಝೀಕಾ ವೈರಸ್‌ ಮತ್ತೆ ರಾಜ್ಯದಲ್ಲಿ ಉಲ್ಬಣಗೊಂಡಿದ್ದು, ನಗರದ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್‌ ಪತ್ತೆಯಾಗಿದೆ. ಇದರಿಂದಾಗಿ ಇಡೀ ಜಿಗಣಿ ಪ್ರದೇಶವನ್ನು ಕಂಟೈನ್ಮೆಂಟ್‌ ಜೋನ್‌ ಎಂದು ಘೋಷಿಸಲಾಗಿದೆ. ಇದರ ಜೊತೆ ಸೋಂಕಿತ ಕುಟುಂಬದವರ ರಕ್ತ ಪರೀಕ್ಷೆ ನಡೆಸಲಾಗುತ್ತಿದೆ. ಈ ಬಗ್ಗೆ …

ಶಿವಮೊಗ್ಗ: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಷಿಕ್ಯೂಷನ್‌ ಅನುಮತಿಸಿರುವುದು ಬಿಜೆಪಿ-ಜೆಡಿಎಸ್‌ ಸೇರಿ ನಡೆಸಿರುವ ಷಡ್ಯಂತ್ರವಾಗಿದೆ ಎಂದು ಗಣಿ, ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ ಕಿಡಿಕಾರಿದರು. ಇಲ್ಲಿನ ಲಕ್ಕವಳ್ಳಿ ಭದ್ರಾ …

ಬೆಂಗಳೂರು: ಮುಡಾ ಹಗರಣ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ್ದಾಗಿದೆ. ರಾಮಕೃಷ್ಣ ಹೆಗಡೆ ತರ ಸಿದ್ದರಾಮಯ್ಯ ಕೂಡಾ ರಾಜೀನಾಮೆ ಕೊಟ್ಟು ತನಿಖ ಎದುರಿಸಿ, ನಿರ್ದೋಷಿಯಾಗಿ ಬಂದು ಮತ್ತೆ ಸಿಎಂ ಗಾದಿಗೆ ಏರಲಿ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು …

Stay Connected​
error: Content is protected !!