Mysore
26
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

ರಾಜ್ಯ

Homeರಾಜ್ಯ

ರಾಮನಗರ: ಚನ್ನಪಟ್ಟಣದ ಅಭಿವೃದ್ಧಿಗಾಗಿ ವಿವಿಧ ಇಲಾಖೆಯಡಿ ಸುಮಾರು 300 ಕೋಟಿ ರೂ.ಹಣವನ್ನು ಮಂಜೂರು ಮಾಡಿಸಿದ್ದೇವೆ. ಇಂದು ಮಾಕಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ 2.16 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರಕ್ಕೆ ಹೊಸ ರೂಪ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ …

ಬೆಂಗಳೂರು: ಹಿರಿಯ ಪತ್ರಕರ್ತ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ಅವರ ನೆನಪಿನಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಒಳಗೊಂಡಿದೆ. “ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ …

ಅ.7, 9ಕ್ಕೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ ಎರಡು ಕಂತಿನ ಹಣದಲ್ಲಿ ಭರ್ಜರಿಯಾಗಿ ಹಬ್ಬ ಆಚರಿಸಿ, ಅದೇ ನನಗೆ ಸಂತೋಷ ಎಂದ ಸಚಿವರು ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ …

ಕೊಪ್ಪಳ: ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಿಣಿಗೇರ ಏರ್ …

ಬೆಂಗಳೂರು: ಸಾರ್ವಜನಿಕರಿಂದ ಮುಡಾ ಪ್ರಕರಣವನ್ನು ದಿಕ್ಕು ತಪ್ಪಿಸಲು ಹಿಂದುತ್ವವಾದಿ ವಿನಾಯಕ ದಾಮೋದರ್‌ ಸಾವರ್ಕರ್‌ ಅವರನ್ನು ರಾಜ್ಯ ಸರ್ಕಾರ ಗುರಿಯಾಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀರುಗೇಟು ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು ಅಕ್ಟೋಬರ್‌ 2 ರಂದು ವಿನಾಯಕ ದಾಮೋದರ್‌ …

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಆಯುಕ್ತ ದಯಾನಂದ್‌ ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಜೀವ ಬೆದರಿಕೆ ಹಾಕಿರುವುದಾಗಿ ಉದ್ಯಮಿ ವಿಜಯ್‌ ಟಾಟಾ ಎಂಬುವವರು ಎಫ್‌ಐಆರ್‌ ದಾಖಲಿಸಿದ್ದರು. ಈ ಬಗ್ಗೆ …

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್.‌9ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಅಕ್ಟೋಬರ್.‌9ರವರೆಗೆ ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳೂರು, ಕೋಲಾರ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇನ್ನು ಗುಡುಗು-ಮಿಂಚು ಸಹಿತ ಧಾರಾಕಾರ …

ಮೈಸೂರು:  ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವದ ಸುವರ್ಣ ಗಳಿಗೆಯಲ್ಲಿ ನವರಾತ್ರಿ ಜನಪದ ರಂಗೋತ್ಸವವು ಯಶಸ್ವಿಯಾಗಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಆಶಿಸಿದರು. ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಇಂದು …

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಎಂಎಲ್‌ಸಿ ರಮೇಶ್‌ಗೌಡ ಅವರು 50ಕೋಟಿ ರೂಪಾಯಿ ನೀಡುವಂತೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಮೃತಹಳ್ಳಿ …

Stay Connected​
error: Content is protected !!