ಬೆಂಗಳೂರು: ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವ್ಯಕ್ತಪಡಿಸಿದ್ದಾರೆ. …
ಬೆಂಗಳೂರು: ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವ್ಯಕ್ತಪಡಿಸಿದ್ದಾರೆ. …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ದರ್ಶನ್ ಜಾಮೀನು ಅರ್ಜಿ ಕುರಿತ ವಿಚಾರಣೆಯು ಕಳೆದ ಕೆಲವು ದಿನಗಳಿಂದ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆದಿದೆ. ಎಸ್‌ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರುಗಳು ಸುದೀರ್ಘವಾದ …
ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ಅವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) …
ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾ ಮಾಡುವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಕ್ಯಾಬಿನೆಟ್ ಸಭೆ ನಡೆಯಿತು. ಸಭೆಯಲ್ಲಿ ಸಚಿವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ, ನನ್ನ ಹಾಗೂ …
ಬೆಳಗಾವಿ: ಕೆಲವು ದಿನಗಳ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗೋದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಜನರು ರಾಜಕೀಯ ಬೆಳವಣಿಗೆಯನ್ನು ನೋಡಲಿದ್ದಾರೆ ಎಂದರು. ಇನ್ನು …
ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿ ಮುನ್ನೆಲೆಗೆ: ಪ್ರತಿಪಕ್ಷ ನಾಯಕ ಆರ್.ಅಶೋಕ ವರದಿ ಹೇಳಿ ಬರೆಸಿದ್ದೇ ಸಿದ್ದರಾಮಯ್ಯ ಎಂಬ ಆರೋಪವಿದೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬಾಯಿ ಬಿಡದ ಸಿದ್ದರಾಮಯ್ಯ ಈಗ ವರದಿ ಬಗ್ಗೆ ಮಾತಾಡುತ್ತಿದ್ದಾರೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ …
ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಬದಲಾವಣೆ ಮಾಡಲು ಆರ್‌ಎಸ್‌ಎಸ್ ಹೈ ವೋಲ್ಟೋಜ್ ಸಭೆ ನಡೆಸಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬಸವಕಲ್ಯಾಣದಲ್ಲಿ ಬುಧವಾರ(ಅ.9) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂಬ ಕೂಗಿದೆ. …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯನ್ನು ನಾಳೆ(ಅ.10) ಹಾಗೂ ಎ1 ಆರೋಪಿ ಪವಿತ್ರಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಅ.14ಕ್ಕೆ ಮುಂದೂಡಲಾಗಿದೆ. ಆರೋಪಿ ದರ್ಶನ್, ಪವಿತ್ರಾ, ರವಿಶಂಕರ್, ದೀಪಕ್, ಲಕ್ಷ್ಮಣ್ ಹಾಗೂ ನಾಗರಾಜ್ ಸೇರಿದಂತೆ …
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರ ನಡುವೆ ಸಾಕಷ್ಟು ಜಿದ್ದಾಜಿದ್ದಿ ನಡೆದಿವೆ. ಈ ಮಧ್ಯೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸಿಎಂ ಸಿದ್ದರಾಮಯ್ಯ ರಾಜಭವನದಲ್ಲಿ ಇಂದು ( ಅಕ್ಟೋಬರ್ 9) ಭೇಟಿಯಾಗಿದ್ದಾರೆ. ಮಾಲ್ಡೀವ್ಸ್ ರಾಷ್ಟ್ರಪತಿ ಬೆಂಗಳೂರಿಗೆ …
ಚಿಕ್ಕಮಗಳೂರು: ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳುಗಳಿಂದ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ. ಇದರಿಂದ ಸರ್ಕಾರ ಬೀಳುತ್ತದೆ ಎಂದು ವಿರೋಧ ಪಕ್ಷದವರು ಹೇಳುತ್ತಲೇ ಇರುತ್ತಾರೆ. ಅವರು ಹೇಳಿದ ಕೂಡಲೇ ಸರ್ಕಾರ ಬೀಳುವುದಿಲ್ಲ. ಸರ್ಕಾತ ತನ್ನ ಅಧಿಕಾರ ಮುಗಿಯುವರೆಗೂ ಗಟ್ಟಿಯಾಗಿರಲಿದೆ ಎಂದು ಸಚಿವ …