Mysore
31
few clouds

Social Media

ಬುಧವಾರ, 11 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ 19ರ ಮೊದಲ ಎಲಿಮೆಂಟ್‌ ಅಳವಡಿಕೆ ಶುಕ್ರವಾರ ಸಕ್ಸಸ್‌ ಆಗಿದ್ದರಿಂದ ಜನಪ್ರತಿನಿಧಿಗಳು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಸತತ ಎರಡು ದಿನಗಳಿಂದ ಈ ಕಾರ್ಯಚರಣೆ ನಡೆಯುತ್ತಿತ್ತು, ಅಳವಡಿಕೆಗೆ ಅಡ್ಡಿಯಾಗಿ ಸ್ಕೈವಾಕ್‌ ತೆರವು ಮಾಡಿದ ಬೆನ್ನಲ್ಲೇ ಮೊದಲ …

ಮೈಸೂರು: ಕೋಲ್ಕತ್ತಾದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಶನಿವಾರ (ಆ.17) ರಂದು ಖಾಸಗಿ ಆಸ್ಪತ್ರೆಗಳ ವೈದ್ಯರು ಹೊರರೋಗಿ ವಿಭಾಗ(ಒಪಿಡಿ) ಬಂದ್‌ ಮಾಡಿ ಪ್ರತಿಭಟನೆ ನಡೆಸಲಿದ್ದಾರೆ. ಇನ್ನು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತೈವಾನ್‌ ಮೂಲದ ಆಪಲ್‌ ಫೋನ್‌ ಕಂಪೆನಿ ಫಾಕ್ಸ್‌ಕಾನ್‌ ಸಂಸ್ಥೆಯ ಚೇರ್‌ಮನ್‌ ಹಾಗೂ ಅಧ್ಯಕ್ಷ ಯಂಗ್‌ ಲಿಯು ಅವರೊಂದಿಗಿನ ಚರ್ಚೆ ನಡೆಸಿದರು. ಶುಕ್ರವಾರ ನಗರಕ್ಕೆ ಬಂದಿಳಿದ ಅವರನ್ನು ರಾಜ್ಯ ಸರರ್ಕಾರದ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ಖಾಸಗಿ …

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಇದರಿಂದ 81,589  ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ …

ಕಸ್ತೂರಿ ರಂಗನ್ ವರದಿ ಕುರಿತಂತೆ ಸಚಿವ ಸಂಪುಟದಲ್ಲಿ ಚರ್ಚೆ- ಅರಣ್ಯ ಸಚಿವ ಬೆಂಗಳೂರು: ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ …

ಬೆಂಗಳೂರು: ಜವಾಹರಲಾಲ್‌ ನೆಹರು ತಾರಾಲಯದಲ್ಲಿ ತಾಂತ್ರಿಕ ಆಧುನೀಕರಣಕ್ಕೆ ಅಗತ್ಯವಿರುವ ಪ್ರಸ್ತಾವನೆಯನ್ನ ಸಲ್ಲಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಸೂಚನೆ ನೀಡಿದರು. ಇಂದು (ಆಗಸ್ಟ್‌ 16) ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್‌ ಅರ್ಷದ್‌ ಅವರ …

ಚನ್ನಪಟ್ಟಣ: ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರಿಂದ ತೆರವಾಗಿರುವ ಚೆನ್ನಪಟ್ಟಣ ವಿಧನಾಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ನಾನೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು. ಚನ್ನಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮಗಳು ಕೇಳಿದ ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿ …

ಬೆಂಗಳೂರು: ಅರಸೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಾರ ಆಪ್ತ ಎ.ಎಸ್‌ ಬಸವರಾಜು ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. 75 ವರ್ಷದ ಬಸವರಾಜು ಅವರು ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ …

78 ನೇ ಸ್ವಾತಂತ್ರ್ಯ ದಿನಾಚರಣೆ ಬೆಂಗಳೂರು : ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ ಮೂಲ …

ಗದಗ: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ದೇಶದ ಒಬ್ಬ ಪ್ರಮುಖ ವ್ಯಕ್ತಿ ಈ ಬಾರಿಯ ಮೈಸೂರು ದಸರಾಗೆ ಬರಲಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್‌ …

Stay Connected​
error: Content is protected !!