Mysore
26
haze

Social Media

ಭಾನುವಾರ, 08 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಮಾನವ-ಆನೆ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವ ಆನೆ ದಿನದ ಅಂಗವಾಗಿ ಇಂದು ಬೆಂಗಳೂರಿನ ಜಿಕೆವಿಕೆಯಲ್ಲಿ ಮಾನವ-ಆನೆ ಸಂಘರ್ಷ ನಿರ್ವಹಣೆ ವಿಷಯ ಕುರಿತು ಅಂತರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ …

ಹುಬ್ಬಳ್ಳಿ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್‌ ಕೊಚ್ಚಿ ಹೋಗಿರುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಜಲಾಶಯ ಖಾಲಿ ಇದ್ದಾಗಲೇ ಬೇಸಿಗೆಯಲ್ಲಿ ಅದನ್ನು …

ಬೆಂಗಳೂರು: ಮಾನವ-ವನ್ಯಜೀವಿ ಸಂಘರ್ಷದ ಸಮಸ್ಯೆಯನ್ನು ಪರಿಹರಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನ ಗಾಂಧೀಕೃಷಿ ವಿಜ್ಞಾನ ಕೇಂದ್ರ (ಜಿ.ಕೆ.ವಿ,ಕೆ.)ದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ವಿಶ್ವ ಆನೆ …

ಬೆಂಗಳೂರು: ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ಸಾಧನವಾಗಿದ್ದು, ಇದರ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ ನಮ್ಮ ಕ್ಯಾಂಪಾ ನಿಧಿಯನ್ನೇ ಇದಕ್ಕೆ ನೀಡುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ …

ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕೊಚ್ಚಿ ಹೋಗಿರುವ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿದ್ದಾರೆ ಎಂದು ಸಚಿವ ಶಿವರಾಜ್‌ ತಂಗಡಗಿ ಆರೋಪ ಮಾಡಿದ್ದಾರೆ.. ತುಂಗಭದ್ರಾ ಜಲಾಶಯದ ವಿಚಾರದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್‌ ಹಾಗೂ ಸಂಸದ ಜಗದೀಶ್‌ ಶೆಟ್ಟರ್‌ ಹೇಳಿಕೆಗೆ ತಿರುಗೇಟು …

ವಿಜಯನಗರ: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕೊಚ್ಚಿಹೋಗಿರುವ ಹಿನ್ನೆಲೆಯಲ್ಲಿ ಈ ಬಾರಿ ಭತ್ತಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ. ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್‌ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಒಂದು …

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಸೆಯಿದೆ. ಆದರೆ ಟಿಕೆಟ್‌ ಕೈತಪ್ಪಿದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾನು ಕೂಡ ಎನ್‌ಡಿಎ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ಎನ್‌ಡಿಎ ಅಭ್ಯರ್ಥಿಯಾಗಿ …

ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದ ಹಸುಗಳ ಪೈಕಿ 9 ಹಸುಗಳು ಮನೆಗೆ ವಾಪಸ್‌ ಬಂದಿವೆ. ವಯನಾಡಿನಲ್ಲಿ ವಾಸವಿದ್ದ ಚಾಮರಾಜನಗರ ಮೂಲದ ವಿನೋದ್‌ ಹಾಗೂ ಜಯಶ್ರೀ ಎಂಬುವವರು 20ಕ್ಕೂ ಹೆಚ್ಚು ಹಸುಗಳನ್ನು ಸಾಕಿ ಜೀವನ ನಡೆಸುತ್ತಿದ್ದರು. …

ಬೆಂಗಳೂರು: ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ವಿಶ್ವ ಆನೆ ದಿನದಂದು ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಸೋಮವಾರ (ಆ.12) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸಿ, ಗಿಡಕ್ಕೆ ನೀರೆರೆಯುವ …

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಿಗೆ ನೂತನ ಸ್ಪರ್ಶ ನೀಡಲು ಮುಂದಾಗಿರುವ ಬಿಬಿಎಂಪಿ, ಎಲ್ಲಾ ಕ್ಯಾಂಟೀನ್‌ಗಳಿಗೆ ಡಿಜಿಟಲ್‌ ಟಚ್‌ ಕೊಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯಲು ನೂತನ ಮಾರ್ಗ ಅನುಸರಿಸಿದೆ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಎಲ್‌ಇಡಿ ಮಾದರಿಯ ಮಿಷಿನ್‌ ಸ್ಕ್ರೀನ್‌ ಅಳವಡಿಸಿ …

Stay Connected​
error: Content is protected !!