ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸಂಬಂಧ ಓರ್ವ ಅಧಿಕಾರಿಯನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳ ಖರೀದಿಯಲ್ಲಿ ಅಕ್ರಮ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಅಂದಿನ ಆರ್ಥಿಕ ಸಲಹೆಗಾರ ರಘು …
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸಂಬಂಧ ಓರ್ವ ಅಧಿಕಾರಿಯನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳ ಖರೀದಿಯಲ್ಲಿ ಅಕ್ರಮ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಅಂದಿನ ಆರ್ಥಿಕ ಸಲಹೆಗಾರ ರಘು …
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಚಲನ ಮೂಡಿಸಿದ್ದ, ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಸಂದರ್ಭದಲ್ಲಿ ಎವಿಡೆನ್ಸ್ ಟ್ಯಾಂಪರಿಂಗ್ ಮಾಡಿದ್ದ ಆರೋಪ ಹಿನ್ನೆಯಲ್ಲಿ ಡಿವೈಎಸ್‌ಪಿ ಶ್ರೀಧರ್ ಪೂಜಾರ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಎಸ್‌ಐಟಿ ಅಧಿಕಾರಿಗಳು …
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲಿನಲ್ಲಿ ಬಂಧಿಯಾಗಿದ್ದ ಚಿತ್ರದುರ್ಗದ ಮುರುಘಾಶ್ರೀ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸೋಮವಾರ ಬಿಡುಗಡೆಯಾಗಿದ್ದಾರೆ. ಮುರುಘಾಶ್ರೀ ಹಲವು ತಿಂಗಳುಗಳಿಂದ ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದು, ಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ಕಾರಾಗೃಹದಿಂದ ಬಂಧನ ಮುಕ್ತಗೊಳಿಸಿದೆ. ಜೈಲಿನಿಂದ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ …
ಕರ್ನಾಟಕದ ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ದೇಶದಲ್ಲಿಯೇ ಪ್ರಥಮ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ - ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ …
ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಅವರು ಇಂದು ಕೃಷ್ಣಾದಲ್ಲಿ ಸರ್ಕಾರದ …
ಬೆಂಗಳೂರು: ಅಕ್ಟೋಬರ್.18ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಅಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷಾತೀತವಾಗಿ ಎಲ್ಲಾ ನಾಯಕರು ಜಾತಿ ಗಣತಿ ವರದಿ ಜಾರಿಗೆ ಒತ್ತಾಯಿಸಿದ್ದಾರೆ. ಇದೇ ತಿಂಗಳ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕಾಲ ದೂರವಿಲ್ಲ. ಅವರು ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ನೀಡುತ್ತಾರೆ ಎಂದು ಬೆಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಿಂದ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ …
ಗದಗ: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಗದಗದಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ …
ಬೆಂಗಳೂರು: ಮುಡಾ ಪ್ರಕರಣದಿಂದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಚಾರವನ್ನು ಮುನ್ನಲೆಗೆ ತಂದು ನಾಟಕ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ …
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಾಮೀನು ನೀಡಿದೆ. ಈ ಹಿಂದೆ ಮುರುಘಾ ಶ್ರೀಗೆ ಹೈಕೋರ್ಟ್ ಜಾಮೀನು ನೀಡಿತ್ತು. …