Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ರಾಜ್ಯ

Homeರಾಜ್ಯ

ದೆಹಲಿ: ಮೂರು ಡಿಸಿಎಂಗಳ ಬೇಡಿಕೆ ಅಸಲಿಗೆ ಈಗಿರುವ ಡಿಸಿಎಂಗೆ ಮೂಗುದಾರ ಹಾಕಲು ನಡೆಯುತ್ತಿರುವ ಹುನ್ನಾರ ಇದಾಗಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುರ್ಚಿಯ ಮೇಲೆ ಯಾರಿಗೆ …

ಮಂಗಳೂರು: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಡೆಗೋಡೆ ಮನೆ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸರಿದೂಗಿಸಲು ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆಯನ್ನು ಏರಿಕೆ ಮಾಡಲಾಗುತ್ತಿದೆ. ಇದರಿಂದ ಜನಸಾಮಾನ್ಯರು ತೀರ ಕಷ್ಟ ಪಡುವ …

ಬೆಂಗಳೂರು : ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ …

ಬೆಂಗಳೂರು: ರಾಜ್ಯಕ್ಕೆ ಮತ್ತು ಇಲ್ಲಿನ ಕಂಪನಿಗಳಿಗೆ ಹೂಡಿಕೆ ಸೆಳೆಯುವ ಉದ್ದೇಶದಿಂದ ಐಟಿ ಬಿಟಿ ಇಲಾಖೆ ಜೂನ್‌ ಮಧ್ಯಭಾಗದಲ್ಲಿ ವಿದೇಶಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದು ಫಲ ನೀಡುವ ಲಕ್ಷಣಗಳಿವೆ. ವಿದೇಶಗಳಲ್ಲಿ ಕರ್ನಾಟಕದ ಸ್ಟಾರ್ಟಪ್‌ ಹಾಗೂ ಕಂಪನಿಗಳಿಗೆ ಹೂಡಿಕೆ ಸೆಳೆಯಲು ಮಾಡಿರುವ ರೋಡ್‌ …

ಬೆಂಗಳೂರು : ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಹಾಲು ಸಂಗ್ರಹಣೆ ಪ್ರಮಾಣವು ಶೇ.15ರಷ್ಟು ಹೆಚ್ಚಳವಾಗಿದ್ದು ಈ ಹೆಚ್ಚುವರಿ ಹಾಲಿನ ಮಾರಾಟವು ಕೆಎಂಎಫ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಾಗಿ ಕರ್ನಾಟಕ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು ಹಾಲಿನ ದರ ಪರಿಷ್ಕರಣೆಯೊಂದಿಗೆ ಗ್ರಾಹಕರಿಗೆ …

ಚಿಕ್ಕಮಗಳೂರು: ಕರ್ನಾಟಕದ ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನಗಿರಿಗೆ ತೆರಳುವ ಪ್ರವಾಸಿಗರು ಇನ್ನು ಮುಂದೆ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿ ತೆರಳಬೇಕಿದೆ. ಈ ಬಗ್ಗೆ ಈಗಾಗಲೇ ಚಿಕ್ಕಮಗಳೂರು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಮುಂದಿನ ವಾರದಿಂದಲೇ ಈ ನಿಯಮ ಜಾರಿಗೆ ಬರಲಿದೆ. ದಿನಕ್ಕೆ 600 ವಾಹನಗಳಿಗೆ …

ಹಾಸನ: ಜೆಡಿಎಸ್‌ ಕಾರ್ಯಕರ್ತನ ಮೇಲೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಜೆಡಿಎಸ್‌ ಎಂಎಲ್‌ಸಿ ಡಾ.ಸೂರಜ್‌ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಸೂರಜ್‌ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ. ಸೂರಜ್‌ ರೇವಣ್ಣ ಆಪ್ತ ಶಿವಕುಮಾರ್‌ ಎಂಬುವವರು ಹೊಳೆನರಸೀಪುರ ಪೊಲೀಸ್‌ …

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲೆ ಬೆಲೆ ಏರಿಕೆ ಬೆನ್ನಲ್ಲೇ ಈಗ ಹಾಲಿನ ದರ ಹೆಚ್ಚಳ ಮಾಡಲಾಗಿದ್ದು, ರಾಜ್ಯ …

ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ …

Stay Connected​
error: Content is protected !!