Mysore
22
broken clouds

Social Media

ಶುಕ್ರವಾರ, 11 ಜುಲೈ 2025
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಲೋಕಸೇವಾ ಆಯೋಗವು 2023ರ ನವೆಂಬರ್‌ 5ರಂದು ಒಂದೇ ದಿನ 3 ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿಗೊಳಿಸಿರುವುದರಿಂದ ಅಭ್ಯರ್ಥಿಗಳಲ್ಲಿ ಗೊಂದಲ ಉಂಟಾಗಿದ್ದು, ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಸೂಚನೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ …

ಚಿಕ್ಕಬಳ್ಳಾಫುರ : ಚಿಕ್ಕಬಳ್ಳಾಪುರದ ಹೊರವೊಲಯದಲ್ಲಿ ಗುರುವಾರ ಬೆಳಗ್ಗೆ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಇಂದು ಬೆಳಗಿನ ಜಾವ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯ ಮುಂದೆಯೇ ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೋ …

ಹುಬ್ಬಳ್ಳಿ : ಒಂದು ರಾಷ್ಟ್ರೀಯ ಪಕ್ಷದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸ್ಪಷ್ಟ ಉದಾಹರಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರೀ‌ ಹೆಸರು ಕೇಳಿ ಬರುತ್ತಿದ್ದು, ಯಾರು …

ಮೈಸೂರು : ನಗರದಲ್ಲಿ ನಿರ್ಮಿಸಿರುವ ತೋಟಗಾರಿಕೆ ಪಿತಮಹಾ ಡಾ.ಎಚ್.ಎಂ.ಮರೀಗೌಡರ ಕಂಚಿನ ಪ್ರತಿಮೆಯನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ನಗರದ ಕರ್ಜನ್ ಪಾರ್ಕಿನ ಆವರಣದಲ್ಲಿ ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ತೋಟಗಾರಿಕೆ ಸಂಘದ ಸಹಯೋಗದಲ್ಲಿ ಮರೀಗೌಡರ ಸ್ಮರಣಾರ್ಥ ೧೨ ಅಡಿ ಎತ್ತರದಲ್ಲಿ ಕಂಚಿನ …

ಕಲಬುರಗಿ : ರಾಜ್ಯದಲ್ಲಿ ಕೆಲವರು ಹುಲಿ ಉಗುರು ಕೊರಳಲ್ಲಿ ಧರಿಸುವುದು, ಹುಲಿ ಚರ್ಮವನ್ನು ಬಳಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಂಬಂಧ ಈಗಾಗಲೇ ಕೆಲವು ಬಂಧನಗಳಾಗಿವೆ. ಇಂತಹ ಪ್ರಕರಣಗಳಲ್ಲಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ …

ಮೈಸೂರು : ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಬಾರಿ ಮೈಸೂರು ದಸರಾವನ್ನು ಅಚ್ಚುಕಟ್ಟಾಗಿ, ಸರಾಳವಾಗಿ ಆಯೋಜಿಸಲಾಗಿತ್ತು, ಸರಳ ದಸರಾದಲ್ಲಿ ಸಂಭ್ರಮದಿಂದ ಪಾಲ್ಗೊಂಡು, ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಶಾಂತಿಯುತವಾಗಿ ನಡೆಸಿಕೊಟ್ಟ ಸಮಸ್ತ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದಗಳನ್ನು ತಿಳಿಸಿದ್ದಾರೆ. ದಸರಾ ಉತ್ಸವವನ್ನು …

ಬೆಂಗಳೂರು : ಕುಮಾರಸ್ವಾಮಿಯವರು ರಾಜಕಾರಣದ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ಇಷ್ಟು ದಿನ ಮೌನವಾಗಿ ಸಹಿಸಿಕೊಂಡಿದ್ದೆ. ಆದರೆ ಈಗ ಮಾತನಾಡಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

ಕೆ.ಆರ್.ಪೇಟೆ : ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಾರಥ್ಯದಲ್ಲಿ ತಾಲ್ಲೂಕಿನ ಹೇಮಗಿರಿ ಮಹಾಸಂಸ್ಥಾನ ಶಾಖಾ ಮಠದ ವತಿಯಿಂದ ಶರನ್ನವರಾತ್ರಿ ಅಂಗವಾಗಿ ವಿಶೇಷ ಪೂಜೆ, ಪುನಸ್ಕಾರಗಳು ವಿಜೃಂಭಣೆಯಿಂದ ನಡೆದವು. ತಾಲ್ಲೂಕಿನಿಂದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸಿ …

ಬೆಳಗಾವಿ: ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಶಾಸಕರು, ಅವರ ಸಿಬ್ಬಂದಿ ಮತ್ತು ಸರ್ಕಾರಿ ಅಧಿಕಾರಿಗಳಿಗೆ ವಸತಿ ಸೇವೆ ಒದಗಿಸಿದ್ದ ಹೋಟೆಲ್ ಮತ್ತು ಲಾಡ್ಜ್ ಮಾಲೀಕರ ಬಿಲ್‌ ತೆರವುಗೊಳಿಸಲು ಬೆಳಗಾವಿ ನಗರ ನಿಗಮ (ಬಿಸಿಸಿ) ಆಯುಕ್ತ ಅಶೋಕ್ ದುಗುಂಟಿ ಮುಂದಾಗಿದ್ದಾರೆ. ಹೋಟೆಲ್ …

ಮೈಸೂರು : ರೂ.240 ಕೋಟಿ ವೆಚ್ಚದಲ್ಲಿ ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ, ವಸತಿ ನಿಯಮಗಳ ನಿರ್ಮಾಣ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದರು. ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ನಿನ್ನೆಯಷ್ಟೇ ಭೇಟಿ ನೀಡಿದ ಮುಖ್ಯಮಂತ್ರಿಗಳು, ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ …

Stay Connected​
error: Content is protected !!