Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ತಿರುವನಂತಪುರಂ: ಶಬರಿಮಲೆ ಯಾತ್ರೆಗೆ ಈ ಬಾರಿ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ ಮಾಡಲಾಗಿದ್ದು, ದಿನಕ್ಕೆ 80,000 ಜನರಿಗೆ  ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಶಬರಿಮಲೆಯಲ್ಲಿ ನವೆಂಬರ್‌ನಿಂದ ಪ್ರಾರಂಭವಾಗುವ ಎರಡು ತಿಂಗಳ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ಈ ವರ್ಷ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ ಮಾಡಲಾಗಿದೆ. ಕೇರಳ …

ತುಮಕೂರು: ತುಮಕೂರು ರೈಲ್ವೆ ನಿಲ್ದಾಣವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು 88.41 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ರೈಲ್ವೆ ನಿಲ್ದಾಣವನ್ನು ಸಿದ್ಧಗಂಗಾ ಮಠದ ಮಾದರಿಯ ವಾಸ್ತುಶಿಲ್ಪದ ವಿನ್ಯಾಸದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಬಹುಮಹಡಿ ಕಟ್ಟಡ, ಸುಸಜ್ಜಿತ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು. ಅಲ್ಲದೇ ನಮ್ಮ ರಾಜ್ಯದವರಾಗಿದ್ದಾರೆ. ಹೀಗಾಗಿ ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌  ಹೇಳಿದ್ದಾರೆ. ಸಚಿವ ಸತೀಶ್‌ ಜಾರಕಿಹೊಳಿ ನಿನ್ನೆ(ಅ.5) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು …

ಸೈಬರ್ ವಂಚಕರ ಮೋಸದ ಜಾಲಕ್ಕೆ ಬಲಿಯಾಗಬೇಡಿ: ಸಚಿವೆ  ಮನವಿ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪೋಷಣ್ ಆ್ಯಪ್ ಬಗ್ಗೆ ಜಾಗೃತಿ ಬೆಳಗಾವಿ: ಪೋಷಣ್ ಟ್ರ್ಯಾಕರ್ ಆ್ಯಪ್ ಹ್ಯಾಕ್ ಆಗಿದೆ ಎನ್ನುವ ಮಾಹಿತಿ ಬಂದಿದೆ. ರಾಜ್ಯದ ಮಹಿಳೆಯರು, ಗರ್ಭಿಣಿಯರು ಸೈಬರ್ ವಂಚಕರ ಮೋಸದ ಜಾಲಕ್ಕೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆ ಎರಡೂ ದಿನಗಳಿಂದ ನಡೆಯುತ್ತಿದ್ದು, ಎಸ್‌ಪಿಪಿ ಪ್ರತಿವಾದಕ್ಕೆ ಅವಕಾಶ ಕೇಳಿದ್ದರಿಂದ ಅ.8 ಕ್ಕೆ ಮುಂದೂಡಲಾಗಿದೆ ಎಂದು 57ನೇ ಸಿಸಿಎಚ್‌ ನ್ಯಾಯಾಲಯ ತಿಳಿಸಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ …

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ ರಾಯಚೂರು: ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು …

ನನ್ನ ಕಂಡರೆ ಕುಮಾರಸ್ವಾಮಿಗೆ ಭಯ ಎಂದ ಸಿಎಂಗೆ ತಿರುಗೇಟು ಕೊಟ್ಟ HDK ಬೆಂಗಳೂರು: ಕುಮಾರಸ್ವಾಮಿಗೆ ನನ್ನ ಕಂಡರೆ ಭಯ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಯಾರನ್ನು ಕಂಡರೆ ಯಾರಿಗೆ ಭಯ? ನಾನು ಭಯ …

ಸುಳ್ಳು ಆರೋಪಗಳ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ: ಸಿಎಂ ರಾಯಚೂರು: ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ …

ಡಾ.ರಾಜ್ ಕುಮಾರ್ ಅವರು ಕನ್ನಡ ಚಳವಳಿಗೆ ದುಮುಕಿದಾಗ ಗೋಕಾಕ್ ಚಳವಳಿಗೆ ವೇಗ ಹೆಚ್ಚಾಯ್ತು: ಸಿಎಂ ರಾಯಚೂರು: ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕನ್ನಡ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾಲುದಾರಿಕೆ ಇದೆ ಎಂದು ಬಿಜೆಪಿ ಆರೋಪಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸುತ್ತಿದ್ದು, ಇದೀಗ ರಾಷ್ಟ್ರಮಟ್ಟದಲ್ಲಿ ಧರಣಿ …

Stay Connected​
error: Content is protected !!