Mysore
32
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಶ್ರಾವಣ ಮಾಸ ಪ್ರಾರಂಭವಾಗುತ್ತಿದ್ದಂತೆ ಜನತೆಗೆ ಶಾಕ್‌ ಎದುರಾಗಿದ್ದು, ಹೂವು-ಹಣ್ಣುಗಳ ಬೆಲೆಯಲ್ಲಿ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ತರಕಾರಿ ಬೆಲೆ ಕೇಳಿದರೆ ಗ್ರಾಹಕರು ಜೇಬು ಮುಟ್ಟಿ ನೋಡಿಕೊಳ್ಳುವ ಹಾಗಾಗಿದೆ. ಇದೀಗ ಶ್ರಾವಣ ಮಾಸ ಆರಂಭವಾಗಿದ್ದು, ಹೂ …

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಮುಂದುವರಿಯಲಿದ್ದು, ರಾಜ್ಯದಲ್ಲಿ ಆಗಸ್ಟ್.‌12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, …

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಾವು ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು. ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ ಅವರು ಮಾತನಾಡಿದರು. …

ಬೆಂಗಳೂರು: ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಬಿಜೆಪಿ ಮತ್ತೊಂದು ಪಾದಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಅಕ್ರಮಗಳನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ ಮುಂದಿನ ಕೆಲವು ವಾರಗಳಲ್ಲಿ ಬಳ್ಳಾರಿಯಲ್ಲಿ …

ಬೆಂಗಳೂರು: ಮೈಸೂರು ಮುಡಾದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದೆ. ನಿನ್ನೆ ತಾನೇ ದೆಹಲಿಯಿಂದ ಬೆಂಗಳೂರಿಗೆ ವಾಪಸ್‌ ಆಗಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಇನ್ನು ಮುಂದೆ ಮುಡಾ …

ಕೇರಳ: ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಸ್‌ ಪತ್ತೆಯಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಚಾರ್ಜ್‌ ಮಾಹಿತಿ ನೀಡಿದ್ದು, 27 ಬಾವಲಿಗಳ ಮಾದರಿಗಳಲ್ಲಿ ಆರರಲ್ಲಿ ನಿಫಾ ವೈರಸ್‌ ಪತ್ತೆಯಾಗಿದೆ. ಮಲಪ್ಪುರಂ ಜಿಲ್ಲೆಯ ಪಂಡಿಕ್ಕಾಡ್‌ನಲ್ಲಿ ಜುಲೈ ತಿಂಗಳಲ್ಲಿ …

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಸೋಮವಾರ (ಆ.5) ಬೆಳಗಾವಿ ಜಿಲ್ಲೆಯ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. …

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಮೇಕೆದಾಟು ಯೋಜನೆಗೆ ಸಹಕರಿಸಿದರೆ ನೀವು ಕೇಂದ್ರ ಮಂತ್ರಿಯಾಗಿದ್ದಕ್ಕೂ ಸಾರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿಗೆ ರಾಜ್ಯ ಸಚಿವ ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ. ಈ ಸಂಬಂಧ ಚಿಕ್ಕಮಗಳೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರದಿಂದ …

ಬೆಂಗಳೂರು: ರಾಜ್ಯದ 10 ಜಿಲ್ಲೆಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಒತ್ತುವರಿಯನ್ನು ತತ್ ಕ್ಷಣದಿಂದಲೇ ತೆರವು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ 24 ಗಂಟೆಯಲ್ಲಿ ನೂತನ ಕಾರ್ಯಪಡೆ 31 ಎಕರೆ ಅರಣ್ಯ …

ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ(ಆ.5) ಭೇಟಿ ನೀಡಿ ಪರಿಶೀಲಿಸಿದರು. ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ …

Stay Connected​
error: Content is protected !!