ಬೆಳಗಾವಿ: ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು(ಆ.5) ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. …
ಬೆಳಗಾವಿ: ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು(ಆ.5) ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. …
ಬೆಳಗಾವಿ: ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು. ಅವರು ಸೋಮವಾರ(ಆ.5) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್ ನೊಟೀಸ್ ಹಿಂತೆಗೆದುಕೊಳ್ಳಬೇಕು. ಅದೇ ರೀತಿ …
ಮದ್ದೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ , ರಾಜಕಾರಣದಲ್ಲಿ ಪ್ರಾಮಾಣಿಕರಲ್ಲೇ ಅತ್ಯಂತ ಪ್ರಮಾಣಿಕರು ಎಂದು ಕೃಷಿ ಸಚಿವ ಎನ್.ಚಲುವರಾವಸ್ವಾಮಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ಸೋಮವಾರ ಮದ್ದೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, …
ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಅವರು, ತಪ್ಪು ಮಾಡಿರುವುದು ನಾನಲ್ಲ ಅವರು. ಕಳೆದ ಕೆಲ ದಿನಗಳಿಂದ ನನ್ನನ್ನು ಗುಣಗಾನ ಮಾಡುತ್ತಿದ್ದಾರೆ. …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪರ ಎಲ್ಲಾ ಮಂತ್ರಿಗಳು ನಿಲ್ಲಬೇಕು ಎಂದು ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲರಿಂದ ಕರೆ ಬಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬಿಜೆಪಿ-ಜೆಡಿಎಸ್ ಪಾದಯಾತ್ರೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಗ್ಗೆ …
ಬೆಂಗಳೂರು: ದೆಹಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ …
ಕೊಡಗು: ವಯನಾಡು ಭೂಕುಸಿತ ದುರಂತದಲ್ಲಿ ಕೊಡಗಿನ ದಂಪತಿಯೋರ್ವರು ಮಗನನ್ನು ಕಳೆದುಕೊಂಡು ತೀವ್ರ ದುಃಖದಲ್ಲಿದ್ದಾರೆ. ಕೊಡಗಿನಲ್ಲಿ ನಿರಂತರ ಮಳೆಯಾಗುತ್ತಿದ್ದ ಪರಿಣಾಮ ಕಳೆದ ಮೂರು ವಾರಗಳ ಹಿಂದೆ ಕೂಲಿ ಹರಸಿ ದಂಪತಿ ಕೇರಳದ ವಯನಾಡಿಗೆ ಹೋಗಿದ್ದರು. ಜೊತೆಗೆ ಮಗನನ್ನೂ ಸಹ ವಯನಾಡಿಗೆ ಕರೆದುಕೊಂಡು ಹೋಗಿದ್ದರು. …
ಚನ್ನಪಟ್ಟಣ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ಮೂರನೇ …
ಬೆಂಗಳೂರು: ಡೆಂಗ್ಯೂ ಆರ್ಭಟದಿಂದ ಕಂಗೆಟ್ಟಿರುವ ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆಗೆ ಈಗ ಮತ್ತೊಂದು ಶಾಕ್ ಎದುರಾಗಿದೆ. ಬೆಂಗಳೂರು ನಗರದಲ್ಲಿ ಮಳೆ ಹೆಚ್ಚಾಗಿ ಸುರಿದ ಪರಿಣಾಮ ಜನರಲ್ಲಿ ಮತ್ತೊಂದು ಆತಂಕ ಶುರುವಾಗಿದ್ದು, ಜನತೆ ಚರ್ಮದ ಕಾಳಜಿ ಬಗ್ಗೆ ಎಚ್ಚರ ವಹಿಸಬೇಕಿದೆ. ಮಕ್ಕಳು ಸೇರಿದಂತೆ …
ರಾಮನಗರ: ರಾಜ್ಯದಲ್ಲಿ ಮತ್ತೆ ಎನ್‌ಡಿಎ ಸರ್ಕಾರ ರಚಿಸಲು ಶ್ರಮ ವಹಿಸುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿ ಎನ್‌ಡಿಎ ಸರ್ಕಾರವನ್ನು ತರಲು ಬಿಜೆಪಿ, ಜೆಡಿಎಸ್‌ನ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತೇವೆ. ಜೆಡಿಎಸ್ ಪಕ್ಷ ಮತ್ತೊಮ್ಮೆ ಕಾಂಗ್ರೆಸ್ ಜೊತೆ …