ಅ.7, 9ಕ್ಕೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ ಎರಡು ಕಂತಿನ ಹಣದಲ್ಲಿ ಭರ್ಜರಿಯಾಗಿ ಹಬ್ಬ ಆಚರಿಸಿ, ಅದೇ ನನಗೆ ಸಂತೋಷ ಎಂದ ಸಚಿವರು ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ …
ಅ.7, 9ಕ್ಕೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ ಎರಡು ಕಂತಿನ ಹಣದಲ್ಲಿ ಭರ್ಜರಿಯಾಗಿ ಹಬ್ಬ ಆಚರಿಸಿ, ಅದೇ ನನಗೆ ಸಂತೋಷ ಎಂದ ಸಚಿವರು ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ …
ಕೊಪ್ಪಳ: ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಿಣಿಗೇರ ಏರ್ …
ಬೆಂಗಳೂರು: ಸಾರ್ವಜನಿಕರಿಂದ ಮುಡಾ ಪ್ರಕರಣವನ್ನು ದಿಕ್ಕು ತಪ್ಪಿಸಲು ಹಿಂದುತ್ವವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರನ್ನು ರಾಜ್ಯ ಸರ್ಕಾರ ಗುರಿಯಾಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀರುಗೇಟು ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು ಅಕ್ಟೋಬರ್ 2 ರಂದು ವಿನಾಯಕ ದಾಮೋದರ್ …
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಜೀವ ಬೆದರಿಕೆ ಹಾಕಿರುವುದಾಗಿ ಉದ್ಯಮಿ ವಿಜಯ್ ಟಾಟಾ ಎಂಬುವವರು ಎಫ್‌ಐಆರ್ ದಾಖಲಿಸಿದ್ದರು. ಈ ಬಗ್ಗೆ …
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್.9ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಅಕ್ಟೋಬರ್.9ರವರೆಗೆ ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳೂರು, ಕೋಲಾರ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇನ್ನು ಗುಡುಗು-ಮಿಂಚು ಸಹಿತ ಧಾರಾಕಾರ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣದಲ್ಲಿ ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೆ ಸಂಪೂರ್ಣ ದಾಖಲೆ ಸಲ್ಲಿಸಿದ್ದಾರೆ. ಸಲ್ಲಿಸಿರುವ ದಾಖಲೆಗಳ ಸಂಬಂಧ ಸ್ನೇಹಮಯಿ ಕೃಷ್ಣ ಅವರಿಂದ ಇ.ಡಿ ಸಂಪೂರ್ಣ ದಾಖಲೆ ಪಡೆದುಕೊಂಡಿದ್ದು, ಮುಂದಿನ ವಿಚಾರಣೆ …
ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವದ ಸುವರ್ಣ ಗಳಿಗೆಯಲ್ಲಿ ನವರಾತ್ರಿ ಜನಪದ ರಂಗೋತ್ಸವವು ಯಶಸ್ವಿಯಾಗಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಆಶಿಸಿದರು. ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಇಂದು …
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಎಂಎಲ್‌ಸಿ ರಮೇಶ್‌ಗೌಡ ಅವರು 50ಕೋಟಿ ರೂಪಾಯಿ ನೀಡುವಂತೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಮೃತಹಳ್ಳಿ …
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಟ್ಟು ಹಿಡಿದಿವೆ. ಈ ನಡುವೆ, ಇತ್ತ ಜೆಡಿಎಸ್ ಶಾಸಕ ಜಿಟಿ ದೇವೆಗೌಡ ಮೈಸೂರು ದಸರಾ ಕಾರ್ಯಕ್ರಮದ ವೇದಿಕೆ ಮೇಲೆಯೇ ಸಿಎಂ ಪರ ಬ್ಯಾಟಿಂಗ್ ಮಾಡಿದ್ದು, …
ಬೆಂಗಳೂರು: ಕುಮಾರ ಪರ್ವತ ಸೇರಿದಂತೆ ರಾಜ್ಯದ ಕೆಲವು ಅರಣ್ಯ ಪ್ರದೇಶಗಳಲ್ಲಿ ಇಂದಿನಿಂದ(ಸೆ.3) ಚಾರಣಕ್ಕೆ ಅನುಮತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಆನ್ ಲೈನ್ ನಲ್ಲಿ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು …