Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಕ್ಕಾಗಿ ರಾಜೀನಾಮೆ ಕೇಳಿದ್ದೇನೆ ಹೊರತು, ಎಫ್‌ಐಆರ್‌ ದಾಖಲಾದ ಕಾರಣವಾಗಿ ರಾಜೀನಾಮೆ ಕೇಳಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್‌ ಮಾಡಿದ ವಿಚಾರವಾಗಿ …

ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಒಂದು ತಪ್ಪು ಮಾಡಲು ಹೋಗಿ 50 ತಪ್ಪು ಮಾಡಿ, ರಾಜೀನಾಮೆ ಕೊಡೋದು ಬಿಟ್ಟು ಕಾಗಕ್ಕ, ಗುಬ್ಬಕ್ಕನ ಕಥೆ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ …

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಾಣಿಜೋದ್ಯಮಿ ವಿಜಯ್‌ ಟಾಟಾ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಮುಖಂಡ ರಮೇಶ್‌ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಬಂದಿದ್ದ ಯುವತಿ ಒಂಟಿಯಾಗಿ ಬದುಕು ಕಟ್ಟಿಕೊಂಡಿದ್ದಳು. ಆದರೆ, ಆಕೆಯ ಮನೆಯಲ್ಲಿ ಪತ್ತೆಯಾದ ಯುವಕನ ಮೃತದೇಹ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಆಕೆಯ ಮದುವೆ ಕಾಟಕ್ಕೆ ಯುವಕ ಪ್ರಾಣಬಿಟ್ಟಿದ್ದಾನೆಂದು ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸದ್ಯ, ಮೃತನ ತಾಯಿಯ …

ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ವಿರುದ್ಧದ ನೂರಾರು ಕೋಟಿ ಮೌಲ್ಯಸ ಜಮೀನಿನ ಹಗರಣದ ದಾಖಲೆಯನ್ನು ಕಾಂಗ್ರೆಸ್‌ ಸಚಿವರು ಬಿಡುಗಡೆ ಮಾಡಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್‌, ಸಚಿವ ಎಚ್‌.ಕೆ ಪಾಟೀಲ್‌, ಸಚಿವ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ನಡೆಸಬೇಕು. ಜೊತೆಗೆ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್‌ ಅವರ ವಂಚನೆಗಳ ಬಗ್ಗೆ ಸ್ವತಂತ್ರ ಇಲಾಖೆಯಿಂದ ತನಿಖೆ ನಡೆಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕೇಂದ್ರ ಸಚಿವ …

ಬೆಂಗಳೂರು: ಗೋಡ್ಸೆಗಳನ್ನು ನಾವು ಸಹಿಸಬಾರದು. ಗಾಂಧಿಯ ಬಗ್ಗೆ ಸುಳ್ಳು ಪ್ರಚಾರ ಮಾಡಿ ಗೋಡ್ಸೆಯಂಥಾ ಖಳನಾಯಕರನ್ನು ಪೂಜಿಸುವ ದುಷ್ಟ ಶಕ್ತಿಗಳನ್ನು ನಾವು ಸೋಲಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ‌ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ …

ಬೆಂಗಳೂರು: ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ‌ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ …

ಕೋರ್ಟ್ ಆದೇಶ ಉಲ್ಲಂಘನೆ; ಮೂಡಾ ಆಯುಕ್ತರ ಬಂಧನಕ್ಕೆ ಕೇಂದ್ರ ಸಚಿವರ ಆಗ್ರಹ ಸಾಕ್ಷ್ಯ ನಾಶ ಮಾಡಿ ಹಗರಣ ಮುಚ್ಚಿ ಹಾಕಲು ಸಿಎಂ, ಲೋಕಾಯುಕ್ತ ಅಧಿಕಾರಿಗಳು, ಮೂಡಾ ಅಧಿಕಾರಿಗಳ ಷಡ್ಯಂತ್ರ   ಬೆಂಗಳೂರು: ಸಾಕ್ಷ್ಯ ನಾಶ ಮಾಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು  …

ಬೆಂಗಳೂರು: ಎಲ್ಲಾ ನ್ಯಾಯಾಲಯಗಳಿಗಿಂತ ಅತ್ಯುನ್ನತವಾದ ನ್ಯಾಯಾಲಯ ಆತ್ಮಸಾಕ್ಷಿ ಎಂಬ ಗಾಂಧೀಜಿ ಅವರ ಮಾತನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು. ಗಾಂಧೀಜಿ ದಿನಾಚರಣೆ ಪ್ರಯುಕ್ತ ಇಂದು(ಅ.2) ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಿರುವ …

Stay Connected​
error: Content is protected !!