Mysore
28
few clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಗಿಂಕ ದೌರ್ಜನ್ಯ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಂ ಆದ ಹೆಚ್.ಡಿ.ಕೆ, ಅದೆಲ್ಲಾ ನನ್ನತ್ರ ಚರ್ಚೆ ಬೇಡ ರಾಜ್ಯಕ್ಕೆ ಸಂಬಂಧಪಟ್ಟದ್ದು …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಳೆದ ಕೆಲ ದಿನಗಳಿಂದ ಬಂಧನದಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಮಧ್ಯೆ ಜೈಲಿನಲ್ಲಿರುವ ದರ್ಶನ್‌ಗೆ ಪ್ರಭಾವಿ ರಾಜಕಾರಣಿಗಳು ರಕ್ಷಣೆ ಒದಗಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿತ್ತು. ಈ ಬೆನ್ನಲ್ಲೇ ಬಿಜೆಪಿ ಶಾಸಕ …

ವಿಜಯನಗರ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿ ಸ್ಥಾನ ತೆರವಾಗಿರುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಜಮೀರ್‌ ಅಹಮದ್‌ ಹೆಗಲಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ …

ಬೆಂಗಳೂರು : ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ವಿಚಾರವಾಗಿ ಮಾತನಾಡಿದ ಪ್ರಲ್ಹಾದ್‌ ಜೋಷಿ ಯಾರೇ ಆರೋಪಿ ಸ್ಥಾನದಲ್ಲಿರಲಿ ಅವರಿಗೆ ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ …

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಯ ಅಭ್ಯರ್ಥಿ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಡಿ.ಸಿ.ಎಂ ಡಿ.ಕೆ.ಶಿ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ತನ್ವೀರ್‌, ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಅಭ್ಯರ್ಥಿ ಬಗ್ಗೆ …

ಬೆಂಗಳೂರು: ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳವನ್ನು ಮಂಡ್ಯದಲ್ಲಿ ಆಯೋಜಿಸಲಾಗುವುದು. ಹಾಗೂ ಕಾರ್ಯಕ್ರಮದ ದಿನಾಂಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ಬಳಿಕ ಮಾತನಾಡಿದ ಅವರು, ಮಂಡ್ಯದಲ್ಲಿ ಈ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ನಮಗೂ ಒಪ್ಪಂದವಿದೆ. ಈ ಒಪ್ಪಂದ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹನ್ನೆರೆಡು ದಿನಗಳ ಕಾಲ ಪೊಲೀಸರ ವಿಚಾರಣಾ ಕೈದಿಯಾಗಿ ತಿನಿಖೆ ಎದುರಿಸಿದ್ದು, ಇಂದು ಮದ್ಯಾಹ್ನ ಕೋರ್ಟ್‌ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ. 12 ದಿನಗಳ ಕಾಲ ತನಿಖೆ ಎದುರಿಸಿರುವ ದರ್ಶನ್‌ ಅವರನ್ನು ಇಂದು …

ನವದೆಹಲಿ: ಒಂದೆಡೆ ನೀಟ್‌ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಮತ್ತೊಂದೆಡೆ ಯುಜಿಸಿ ನೆಟ್‌ ಪರೀಕ್ಷೆಯನ್ನು ಪರೀಕ್ಷೆ ನಡೆದ ಮರುದಿನವೇ ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇದರ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಎನ್‌ಟಿಎ ಸಂಸ್ಥೆಯನ್ನು ರದ್ದುಗೊಳಿಸಬೇಕು ಎಂದು ವಿದ್ಯಾರ್ಥಿಗಳು …

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲುಪಾಲಾಗಿದ್ದಾರೆ. ಈ ಬೆನ್ನಲ್ಲೇ ಅವರ ಅಣ್ಣ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಪ್ರಜ್ವಲ್‌ …

Stay Connected​
error: Content is protected !!