ಚಿಕ್ಕಮಗಳೂರು: ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳುಗಳಿಂದ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ. ಇದರಿಂದ ಸರ್ಕಾರ ಬೀಳುತ್ತದೆ ಎಂದು ವಿರೋಧ ಪಕ್ಷದವರು ಹೇಳುತ್ತಲೇ ಇರುತ್ತಾರೆ. ಅವರು ಹೇಳಿದ ಕೂಡಲೇ ಸರ್ಕಾರ ಬೀಳುವುದಿಲ್ಲ. ಸರ್ಕಾತ ತನ್ನ ಅಧಿಕಾರ ಮುಗಿಯುವರೆಗೂ ಗಟ್ಟಿಯಾಗಿರಲಿದೆ ಎಂದು ಸಚಿವ …
ಚಿಕ್ಕಮಗಳೂರು: ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳುಗಳಿಂದ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ. ಇದರಿಂದ ಸರ್ಕಾರ ಬೀಳುತ್ತದೆ ಎಂದು ವಿರೋಧ ಪಕ್ಷದವರು ಹೇಳುತ್ತಲೇ ಇರುತ್ತಾರೆ. ಅವರು ಹೇಳಿದ ಕೂಡಲೇ ಸರ್ಕಾರ ಬೀಳುವುದಿಲ್ಲ. ಸರ್ಕಾತ ತನ್ನ ಅಧಿಕಾರ ಮುಗಿಯುವರೆಗೂ ಗಟ್ಟಿಯಾಗಿರಲಿದೆ ಎಂದು ಸಚಿವ …
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ಇಂದು ( ಅಕ್ಟೋಬರ್ 9 ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …
ಬೆಂಗಳೂರು: ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿ ಮಂತ್ರಿಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ ಎಂದು ಅತ್ಯಾಚಾರ ದೂರು ನೀಡಿರುವ ಸಂತ್ರಸ್ಥೆ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್.9) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸರ್ಕಾರದಿಂದ ಭದ್ರತೆ ಕೊಟ್ಟರೆ ನಾನು ಮಾಜಿ …
ಬೆಂಗಳೂರು: ಸಂತ್ರಸ್ಥ ಮಹಿಳೆ ದೂರಿನ ಆಧಾರದ ಮೇಲೆ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ(ಅಕ್ಟೋಬರ್ 8) ಎಫ್ಐಆರ್ ದಾಖಲಿಸಲಾಗಿದೆ. ಸಂತ್ರಸ್ಥ ಮಹಿಳೆಯು ತನ್ನ ಮೇಲೆ ಅತ್ಯಾಚಾರ ಎಸಗಿ ಕಿರುಕುಳ ನೀಡಿದ್ದಾರೆಂದು ದೂರು ದಾಖಲಿಸಿದ್ದರು. …
ಬೆಂಗಳೂರು: ಜಾತಿ ಜನಗಣತಿ ಜಾರಿ ಬಗ್ಗೆ ಅ.18ರಂದು ನಡೆಯುವ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ನಿನ್ನೆ( ಅ.7) ಹೇಳಿದ್ದರು. ಈ ವಿಚಾರವಾಗಿ ವಿಪಕ್ಷ ನಾಯಕ ಆರ್. ಅಶೋಕ್ ಎಕ್ಸ್ನಲ್ಲಿ ಟ್ವೀಟ್ ಮಾಡಿ, ಜಾತಿ ಜನಗಣತಿ ಜಾರಿ ಬಗ್ಗೆ …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆದಿದ್ದು, ದರ್ಶನ್ ಪರ ವಕೀಲರು ಬಲವಾದ ವಾದ ಮಂಡಿಸಿ ಪೊಲೀಸರು ವೈಫಲ್ಯಗಳನ್ನು ತೋರಿಸಿದ್ದಾರೆ. ಹೀಗಾಗಿ, ಎಸ್ಪಿಪಿ ಪ್ರಸನ್ನಕುಮಾರ್ ಪ್ರತಿವಾದಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ …
ರಾಯಚೂರು: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿತ್ತು. ಆದರೆ, ಅಲ್ಲಿ ಸೋತು, ಜಮ್ಮು ಮತ್ತು ಕಾಶ್ಮೀರದಲ್ಲಿ ಗೆದಿದ್ದೆ. ಹೀಗಾಗಿ ಪ್ರಜಾಪ್ರಭುತ್ವದ ಜನಾದೇಶದ ತೀರ್ಪುನ್ನು ಒಪ್ಪುತ್ತೇವೆ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಂಧನೂರಿನಲ್ಲಿ ಇಂದು(ಅ.8) ಆಯೋಜಿಸಿದ್ದ ರೈತ ದಸರಾ ಕಾರ್ಯಕಮದ …
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆಗೆ ಎದುರು ಹೋಗಿ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಪೊಲೀಸರು ಶಾಸಕ ಜನಾರ್ಧನ ರೆಡ್ಡಿಯ ಕಾರನ್ನ ವಶಕ್ಕೆ ಪಡೆದಿದ್ದಾರೆ. ಸಿಎಂ ಕಾನ್ ವೇ ನಿಯಮ ಉಲ್ಲಂಘಿಸಿದ ಸಂಬಂಧ ಪ್ರಕರಣ ದಾಖಲಾಗಿದ್ದು, ಕೇಸ್ ಅನ್ವಯ …
ಬೆಂಗಳೂರು: ಜಾತಿ ಗಣತಿಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾತಿ ಜನಗಣತಿಯನ್ನು ಜಾರಿಗೆ ತರುವ ಬಗ್ಗೆ ಚಿಂತಿಸುತ್ತಿದ್ದು, ಈ ವಿಚಾರವಾಗಿ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ರಾಜಕೀಯ ಚದುರಂಗದಾಟದಲ್ಲಿ …
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಪ್ರಾರಂಭವಾಗಿರುವ ಬೆನ್ನಲ್ಲೇ ರಾಜ್ಯ ರಾಜಕೀಯದ ವಾತಾವರಣವೂ ಸಹ ಸಂಘರ್ಷದ ಹಾದಿ ತುಳಿದಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಬಿಜೆಪಿ ನಾಯಕರನ್ನು ಬಗ್ಗು ಬಡಿಯಲು ಸೇರಿಗೆ ಸಾವಸೇರು ಎಂಬಂತೆ …