Mysore
33
few clouds

Social Media

ಶನಿವಾರ, 07 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಚನ್ನಪಟ್ಟಣ: ಕುಮಾರಸ್ವಾಮಿ ಮತ್ತು ಅವರ ಕುಟುಂಬ ಮಾಡಿರುವ ಆಸ್ತಿ ಮೊತ್ತವು ರಾಜ್ಯದ ಮೂರು ಬಜೆಟ್‌ ಮಂಡಿಸುವಷ್ಟಿದೆ. ಅಷ್ಟೊಂದು ಭೂಮಿ ಮತ್ತು ಹಣ ಕೊಳ್ಳೆ ಹೊಡೆದಿದ್ದಾರೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಆರೋಪ ಮಾಡಿದರು. ನಗರದ ಬಾಲಕರ ಪದವಿಪೂರ್ವ ಕಾಲೇಜು …

ಚನ್ನಪಟ್ಟಣ: ಇಲ್ಲಿನ ಬಾಲಕರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ ಪಕ್ಷದ ಮೂರನೇ ದಿನದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಮ್ಮ ಭಾಷಣದುದ್ದಕ್ಕೂ ಬಿಜೆಪಿ-ಜೆಡಿಎಸ್‌ ವಿರುದ್ದ ವಾಗ್ದಾಳಿ ನಡೆಸಿದರು. ಜೆಡಿಎಸ್‌ ಮುಗಿಸುವುದಕ್ಕಾಗಿಯೇ ಬಿಜೆಪಿಯವರು ಮೈಸೂರಿನವರೆಗೆ ಪಾದಯಾತ್ರೆ …

ಬೆಂಗಳೂರು: ಬಿಜೆಪಿ-ಜೆಡಿಎಸ್‌ ಪಕ್ಷಗಳು ಪಿತೂರಿ ನಡೆಸಿ ಸಿಎಂ ಸಿದ್ದರಾಮಯ್ಯಗೆ ಶೋಕಾಸ್‌ ನೀಡಲು ರಾಜಭವನ ಬಳಸಿಕೊಂಡಿದ್ದಾರೆ. ಈ ಹುನ್ನಾರದ ವಿರುದ್ಧ ಹೋರಾಡಲು ಕಾಂಗ್ರೆಸ್‌ ತೀರ್ಮಾನಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ‌ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ. ಬೆಂಗಳೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ …

ಬೆಂಗಳೂರು: ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿಯ ಎರಡು ಕಾಲು ಕಟ್‌ ಆದ ದಾರುಣ ಘಟನೆ ನಗರದ ಬೊಮ್ಮಸಂದ್ರ ಫ್ಲೈಓವರ್‌ ಬಳಿ ನಡೆದಿದೆ. ಅದೃಷ್ಟವಶಾತ್‌ ಸಣ್ಣ ಪುಟ್ಟ ಗಾಯಗಳೊಂದಿಗೆ ಬೈಕ್‌ನಲ್ಲಿದ್ದ ಮಗು ಪಾರಾಗಿದ್ದು, ಗಾಯಗೊಂಡವರನ್ನು …

ರಾಮನಗರ: ಕುಮಾರಸ್ವಾಮಿ ಅವರೇ, ನೀವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ನನ್ನ ಕುಟುಂಬದ ಆಸ್ತಿಯ ಪಟ್ಟಿ ಕೊಟ್ಟಿರುವುದು ನನಗೆ ಗೊತ್ತಿದೆ. ನನ್ನ ಆಸ್ತಿ ಎಷ್ಟಿದೆ, ಸಿದ್ದರಾಮಯ್ಯ ಅವರ ಆಸ್ತಿ ಎಷ್ಟಿದೆ ಅಂತ ಪಟ್ಟಿ ಕೊಟ್ಟಿದ್ದೀರಿ ಬಹಳ ಸಂತೋಷ. ಇದಕ್ಕೆಲ್ಲಾ ನಾನು ಸಿದ್ಧನಾಗಿದ್ದೇನೆ, …

ಬೆಂಗಳೂರು: ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣಗಳ ಕುರಿತಾಗಿ ಕನ್ನಡಿಗರು ಸಿಎಂ ಸಿದ್ದರಾಮಯ್ಯ ಅವರಿಂದ ಏನೆಲ್ಲಾ ಉತ್ತರಗಳನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಆರ್.‌ ಅಶೋಕ್‌ ವಿವರಿಸಿದ್ದು, ಈ ಸಂಬಂಧ ಎಕ್ಸ್‌ನಲ್ಲಿ ಪ್ರಶ್ನಾವಳಿ ಸಿದ್ದಪಡಿಸಿ ಪೊಸ್ಟ್‌ ಮಾಡಿದ್ದಾರೆ. ಮೂಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಸೇರಿದಂತೆ ಎಲ್ಲ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ …

ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ರಾಜ್ಯಕ್ಕೆ ಪದಕ ತಂದುಕೊಟ್ಟ ಕ್ರೀಡಾಪಟುಗಳಿಗೆ ಸರ್ಕಾರವು ಬಂಪರ್‌ ಕೊಡುಗೆ ನೀಡಿದ್ದು, ಒಂದು ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಸಿಎಂ ಸಿದ್ದರಾಮಯ್ಯ ಮುನ್ನುಡಿ ಬರೆದಿದ್ದಾರೆ. ಭಾನುವಾರ(ಆ.4) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ …

ಬೆಂಗಳೂರು: ಮೃತ ಪಿಎಸ್‌ಐ ಪರಶುರಾಮ್‌ ಅವರ ಪತ್ನಿಗೆ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಪಿಎಸ್ಐ ಪರಶುರಾಮ್‌ ಸಾವಿನ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪರಶುರಾಮ್‌ ಸಾವು ನಿಗೂಢವಾಗಿದ್ದು, ಉನ್ನತ ಮಟ್ಟದ ಸಿಐಡಿ …

ಬೆಂಗಳೂರು: ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಹಾಗೂ ನಿವೇಶನಗಳನ್ನು ಡಿ.ಕೆ.ಶಿವಕುಮಾರ್‌ ಲಪಟಾಯಿಸಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಮೈಸೂರು ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಪಾದಯಾತ್ರೆ ಕೈಗೊಂಡಿರುವ ಬಿಜೆಪಿ-ಜೆಡಿಎಸ್‌ ನಾಯಕರು ಪಾದಯಾತ್ರೆ …

Stay Connected​
error: Content is protected !!