Mysore
32
few clouds

Social Media

ಶನಿವಾರ, 07 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಬೆಳಿಗ್ಗೆ ಶುರುವಾದ ಪಾದಯಾತ್ರೆ, ಬಿಡದಿಯಿಂದ ರಾಮನಗರದ ಕೆಂಗಲ್‌ವರೆಗೆ ಸುಮಾರು 22 ಕಿ.ಮೀವರೆಗೆ ಸಾಗಲಿದೆ. ರಾಮನಗರದಲ್ಲಿ …

ವಯನಾಡು: ಕೇರಳದ ವಯನಾಡು ಭೂಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 350ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ 6ನೇ ದಿನಕ್ಕೆ ಕಾಲಿಟ್ಟಿದೆ. ಮೃತದೇಹಗಳನ್ನು ಹೊರತೆಗೆಯುವ ಸಾಧ್ಯತೆ ಹೆಚ್ಚಿರುವ ಸ್ಥಳಗಳಲ್ಲಿ ಹೆಚ್ಚಿನ ಬಲ ಮತ್ತು ಉಪಕರಣಗಳನ್ನು ನಿಯೋಜಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ದಾಖಲೆಗಳ ಪ್ರಕಾರ ಮುಂಡಕ್ಕೈ ಮತ್ತು …

ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನು ಒಕ್ಕಲಿಗ ಸಮುದಾಯದ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ದೇವೇಗೌಡರ ಕುಟುಂಬದ ವಾರಸುದಾರನೆಂದು ಸಾಬೀತು ಪಡಿಸಲು ವೇದಿಕೆ ಸಜ್ಜಾಗಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ …

ಬೆಂಗಳೂರು: ಕೇಂದ್ರ ಸಚಿವ ವಿ.ಸೋಮಣ್ಣ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು, …

ಬೆಂಗಳೂರು: ಮೃತ ಪಿಎಸ್‌ಐ ಪರಶುರಾಮ್‌ ಪತ್ನಿಗೆ ಸರ್ಕಾರಿ ಇಲಾಖೆಯಲ್ಲಿ ಕೆಲಸ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೃತ ಪಿಎಸ್‌ಐ ಪರಶುರಾಮ್‌ ಪತ್ನಿ ಅಲ್ಲಿನ ಶಾಸಕರ ಮೇಲೆ ಆಪಾದನೆ …

ಬೆಂಗಳೂರು: ಕಳೆದ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರದಿಂದ ತತ್ತರಿಸಿದ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ. ಮುಂಗಾರು ಆರಂಭದಿಂದ ಈವರೆಗೆ ಸುರಿದ ಮಳೆ ಸಾಮಾನ್ಯ ಮಳೆಯಲ್ಲ. ಇದು ಕಳೆದ ಮೂರು ದಶಕದಲ್ಲಿ ಸುರಿದ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ …

ಬೆಂಗಳೂರು: 2024ನೇ ಸಾಲಿನ ದ್ವಿತೀಯ ಪಿಯುಸಿ ಮೂರು ಪರೀಕ್ಷೆಗಳ ಕ್ರೋಡೀಕೃತ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಅದರಲ್ಲಿ ಶೇಕಡಾ 84.87 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್‌ ಮೊದಲ ದಿನದ ಪಾದಯಾತ್ರೆ ಮುಕ್ತಾಯಗೊಂಡಿದೆ. ಪಾದಯಾತ್ರೆಯ ಮೊದಲ ದಿನದ ಅಂತ್ಯದ ವೇಳೆ ಸಭೆ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಾವು ಪಾದಯಾತ್ರೆ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ …

ವಯನಾಡು: ಭೀಕರ ಭೂಕುಸಿತಕ್ಕೆ ದೇವರನಾಡು ಕೇರಳ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 350ಕ್ಕೆ ಏರಿಕೆಯಾಗಿದೆ. 5ನೇ ದಿನಕ್ಕೆ ಸೇನಾ ಕಾರ್ಯಾಚರಣೆ ಕಾಲಿಟ್ಟಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ನಡೆಸಿ ವೈದ್ಯರೇ ಸುಸ್ತಾಗಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಆಸ್ಪತ್ರೆಯಲ್ಲಿ ಗಾಯಾಳುಗಳ ಚೀರಾಟ …

ಬೆಂಗಳೂರು: ರಾಜ್ಯದಲ್ಲಿ ಇಂದು 337 ಮಂದಿಯಲ್ಲಿ ಡೆಂಗ್ಯೂ ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 19313ಕ್ಕೆ ಏರಿಕೆಯಾಗಿದೆ. 415 ಮಂದಿ ಡೆಂಗ್ಯೂನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 224 ಮಂದಿ ಮನೆಯಲ್ಲಿ 113 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ವರ್ಷದೊಳಗಿನ 10 ಮಕ್ಕಳು, …

Stay Connected​
error: Content is protected !!