ಬೆಂಗಳೂರು: ನಗರ ಠಾಣೆ ಪಿಎಸ್‌ಐ ಪರಶುರಾಮ್ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಕೂಲಂಕುಶ ತನಿಖೆ ನಡೆಸುವಂತೆ ಸಿಐಡಿ ಡಿಜಿಪಿಗೆ ಗೃಹ ಇಲಾಖೆ ಪತ್ರ ಬರೆದಿದೆ. …
ಬೆಂಗಳೂರು: ನಗರ ಠಾಣೆ ಪಿಎಸ್‌ಐ ಪರಶುರಾಮ್ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಕೂಲಂಕುಶ ತನಿಖೆ ನಡೆಸುವಂತೆ ಸಿಐಡಿ ಡಿಜಿಪಿಗೆ ಗೃಹ ಇಲಾಖೆ ಪತ್ರ ಬರೆದಿದೆ. …
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಬಿಜೆಪಿ ನೇತೃತ್ವದ ಮೈತ್ರಿ ಪಕ್ಷಗಳು ನಡೆಸುತ್ತಿರುವ ಮೈಸೂರು ಚಲೋ ಬಗ್ಗೆ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಸೂಕ್ತ ದಾಖಲಾತಿಗಳ ಸಹಿತ ಮಾತಾನಡಿ ಎಂದು ಕಿಡಿಕಾರಿದ್ದಾರೆ. ಮುಡಾ ಹಗರಣದ ದಾಖಲೆ ಮುಂದಿಟ್ಟುಕೊಂಡು ಬಳಿಕ …
ಬೆಂಗಳೂರು: ಸಿದ್ದರಾಮಯ್ಯರಿಗೆ ಸಿಎಂ ಸ್ಥಾನದಲ್ಲಿ ಉಳಿಯುವ ನೈತಿಕತೆಯಿಲ್ಲ. ಕೂಡಲೇ ಅವರು ರಾಜೀನಾಮೆ ನೀಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ಮೈಸೂರು ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ವಿಪಕ್ಷ ನಾಯಕ …
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ನೋಡಲು ಸಹೋದರ ಸೂರಜ್ ರೇವಣ್ಣ ಇಂದು ಜೈಲಿಗೆ ಭೇಟಿ ನೀಡಿದ್ದರು. ಲೈಂಗಿಕ ದೌರ್ಜನ್ಯ ಪ್ರಕರಣದಡಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು …
ರಾಮನಗರ: ನಮ್ಮ ಸರ್ಕಾರ ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಬಗ್ಗೆ ತೀವ್ರ ಕಿಡಿಕಾರಿದ್ದಾರೆ. ಈ ಬಗ್ಗೆ ರಾಮನಗರದಲ್ಲಿ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಮೈಸೂರು ಚಲೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಕೆಂಗೇರಿಯ ಜೆಕೆ ಗ್ರ್ಯಾಂಡ್ ಅರೆನಾ ಸೆಂಟರ್‌ನಲ್ಲಿ …
ಬೆಂಗಳೂರು: ಈ ಹಿಂದಿನ ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರದ ಪಾಪವನ್ನು ತೊಳೆದುಕೊಳ್ಳಲು ಈಗ ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಸೋಮವಾರ (ಆ.೩) ಕಿಡಿಕಾರಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಯಲ್ಲಿ ಮಾತನಾಡಿದ ಅವರು, ಭೋವಿ ನಿಗಮದಲ್ಲಿ …
ಬೆಂಗಳೂರು: ಮುಡಾ ಹಗರಣ ಹಾಗೂ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಜಂಟಿ ಮೈಸೂರು ಚಲೋ ಪಾದಯಾತ್ರೆಗೆ ಕೆಂಗೇರಿಯಲ್ಲಿ ಇಂದು(ಆ.3) ಚಾಲನೆ ನೀಡಲಾಯಿತು. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ …
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಯು ಇಂದಿನಿಂದ ಆರಂಭವಾಗಲಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿ ಪಕ್ಷ ರಣಕಹಳೆ ಮೊಳಗಿಸಲಿದೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಹೋರಾಟವನ್ನು …
ಬೆಳಗಾವಿ: ಮುಡಾ ಹಗರಣ ಸೇರಿದಂತೆ ರಾಜ್ಯದಲ್ಲೀಗ ಸೂಕ್ಷ್ಮ ವಾತಾವರಣ ಸೃಷ್ಠಿಯಾಗಿದೆ. ಯಾವ ಸಂದರ್ಭದಲ್ಲಿಯಾದರೂ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ …