ಬೆಂಗಳೂರು: ಸರಣಿ ಅಪರಾಧಗಳನ್ನು ಮಾಡಿರುವ ಒಬ್ಬ ಭ್ರಷ್ಟ ಐಪಿಎಸ್ ಅಧಿಕಾರಿಯೊಬ್ಬ ರಾಜ್ಯಪಾಲರ ಕಚೇರಿಯ ಸಿಬ್ಬಂದಿಯನ್ನು ತನಿಖೆ ಮಾಡುವ ಅನುಮತಿ ಕೇಳಿದ್ದಾನೆ. ಈತನಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಪೂರ್ಣ ಕೃಪಾಕಟಾಕ್ಷವಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ …









