Mysore
22
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಈಗ ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್‌ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡದಿದ್ದರೆ ಪಕ್ಷದಲ್ಲಿ ಅನೇಕರು ದಂಗೆ ಏಳಲಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡುವುದು ಸೂಕ್ತ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸೌಧದ ಗಾಂಧಿ ಪ್ರತಿಮೆ …

ಬೆಂಗಳೂರು: ಸಿ.ಬಿ.ಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್‌ ಪಡೆಯಲು ಸಚಿವ ಸಂಪುಟ ನಿರ್ಧಾರ ಮಾಡಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ ಪಾಟೀಲ್‌ ತಿಳಿಸಿದ್ದಾರೆ. ಇಂದಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಬಿಐ ಗೆ ರಾಜ್ಯದಲ್ಲಿ ಮುಕ್ತ …

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ಒದಗಿಸಬೇಕು ಎಂಬ ಮನವಿ ಈ ಹಿಂದಿನಿಂದಲೂ ಕೇಳಿಬರುತ್ತಿತ್ತು. ಈ ಬೇಡಿಕೆಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದು, ಅಧಿಕೃತ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ …

  ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್‌ ಒಪ್ಪಿಗೆ ನೀಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಸಹ ಹೈ ತೀರ್ಪನ್ನು ಎತ್ತಿಹಿಡಿದಿತ್ತು. ಈ ಬೆಳವಣಿಗೆ ಬಳಿಕ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಕೂಗು ಕೇಳಿಬರುತ್ತಿದೆ. ಒಂದೆಡೆ ಬಿಜೆಪಿ ವಿಧಾನಸೌಧದ ಬಳಿ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷದ …

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಹರಿಯಾಣ ವಿಧಾನಸಭೆ ಚುನಾವಣಾ ಕಣದಲ್ಲಿ ನಿಂತು ಕರ್ನಾಟಕ ಕಾಂಗ್ರೆಸ್‌ನ ಮುಡಾ ಹಗರಣವನ್ನು ಪ್ರಸ್ತಾಪಿಸಿದ್ದಾರೆ. ಕರ್ನಾಟಕದಲ್ಲಿ ದಲಿತರ ಅನುದಾನ, ಭೂಮಿ ಲೂಟಿಯಾಗಿದೆ. ಜತೆಗೆ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಹೆಚ್ಚಿದೆ. ಕಾಂಗ್ರೆಸ್‌ ಈ ಜನ್ಮದಲ್ಲಿ ಸುಧಾರಿಸುವುದಿಲ್ಲ ಬಿಡಿ ಎಂದು …

ಎರಡೂ ಕೋರ್ಟ್‌ಗಳು ತನಿಖೆಯಾಗಬೇಕು ಎಂದು ಅಭಿಪ್ರಾಯಪಟ್ಟಿವೆ, ಮುಖ್ಯಮಂತ್ರಿಗೆ ಬೇರೆ ದಾರಿ ಇಲ್ಲ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು …

ಇದೊಂದು ರಾಜಕೀಯ ಸಂಚು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಪಕ್ಷಗಳ ವಿರುದ್ಧ ಸಚಿವೆ ಆಕ್ರೋಶ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಸಲಾಗಿದೆ. ಇದೊಂದು ರಾಜಕೀಯ ಸಂಚು ಅಂತ ಎಲ್ಲರಿಗೂ ಗೊತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ …

ಬೆಂಗಳೂರು: ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ ಪ್ರಕ್ರಿಯೆಗಳ ವಿಳಂಬದ …

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಬಂಪರ್‌ ಉದ್ಯೋಗಾವಕಾಶಗಳು ಇದ್ದು, ಉದ್ಯೋಗ ಹುಡುಕುತ್ತಿರುವವರು ಇಂದೇ ಅರ್ಜಿ ಸಲ್ಲಿಸಿ. ರೈಲ್ವೆ ವಿಭಾಗದಲ್ಲಿ ನಾನ್‌ ಟೆಕ್ನಿಕಲ್‌ ಅಂಡರ್‌ ಗ್ರಾಜ್ಯುಯೇಟ್‌ನ 3,445 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಯಲ್ಲಿ ಒಟ್ಟು 4 ರೀತಿಯ ಹುದ್ದೆಗಳಿದ್ದು, ಅಕೌಂಟ್ಸ್‌ ಕ್ಲರ್ಕ್‌ 361, …

Stay Connected​
error: Content is protected !!