ಹೊಸದಿಲ್ಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಂದು ( ಸೆಪ್ಟೆಂಬರ್ 25 ) ಪ್ರಧಾನಿ ಮೋದಿ ವಿರುದ್ಧ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ. ಕ್ರೇಜಿವಾಲ್ ಈ ಪತ್ರದಲ್ಲಿ ಮೋದಿ ಅವರ ಕಾರ್ಯಗಳ ಕುರಿತು 5 …
ಹೊಸದಿಲ್ಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಂದು ( ಸೆಪ್ಟೆಂಬರ್ 25 ) ಪ್ರಧಾನಿ ಮೋದಿ ವಿರುದ್ಧ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ. ಕ್ರೇಜಿವಾಲ್ ಈ ಪತ್ರದಲ್ಲಿ ಮೋದಿ ಅವರ ಕಾರ್ಯಗಳ ಕುರಿತು 5 …
ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೋರ್ಟ್ ತನಿಖೆ ನಡೆಸಲು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಈ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆಯೊಂದನ್ನು ನೀಡಿದ್ದಾರೆ. ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, …
ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಆದೇಶ ಹೊರಡಿಸಿದೆ. ಈ ಆದೇಶ ಹೊರಬೀಳುತ್ತಿದ್ದಂತೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ …
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಶಾಕ್ ಮೇಲೆ ಶಾಕ್ ಎದುರಾಗಿದ್ದು, ಮೈಸೂರು ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಲು ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ತನಿಖೆ …
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶ ನೀಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದರು. ಆದರೆ, ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ …
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ತನಿಖೆಗೆ ಅವಕಾಶ ನೀಡಿದ್ದರೂ ಸಹ ಸಿಎಂ ಹುದ್ದೆಗೆ ರಾಜೀನಾಮೆ ನೀಡದೆ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ …
ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮುನಿರತ್ನಗೆ ಆರ್.ಆರ್.ಕ್ಷೇತ್ರದಲ್ಲಿ 2020ರಿಂದ 2022ರವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಆದೇಶಿಸಿದ್ದರಿಂದ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡುವ ಆರ್.ಆರ್.ಕ್ಷೇತ್ರದಲ್ಲಿ 2020ರ ಸೆಪ್ಟಂಬರ್‌ನಿಂದ 2022ರ ಜುಲೈ.19ರ ಅವಧಿಯಲ್ಲಿ …
ಯಾದಗಿರಿ: ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೆಪ್ಟೆಂಬರ್.21ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದರು. ಈ ವೇಳೆ ಅನ್ಯಕೋಮಿನ …
ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿ ಕೊಬ್ಬು ಬಳಕೆ ವರದಿ ಎಲ್ಲಾ ಕಡೆ ಭಾರೀ ಚರ್ಚೆಯಾಗುತ್ತಿದ್ದು, ಈ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ಕೆಎಂಎಫ್ ತುಪ್ಪವನ್ನು ಹೊರತುಪಡಿಸಿ ಉಳಿದ ಬ್ರ್ಯಾಂಡ್‌ಗಳ ತುಪ್ಪ ಪರಿಶೀಲನೆಗೆ ಆದೇಶ ನೀಡಲಾಗಿದೆ. ಈ ಬಗ್ಗೆ ಆರೋಗ್ಯ …
ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ …