ಬೆಂಗಳೂರು: ಡೆಂಗ್ಯೂ ಆರ್ಭಟದಿಂದ ಕಂಗೆಟ್ಟಿರುವ ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆಗೆ ಈಗ ಮತ್ತೊಂದು ಶಾಕ್ ಎದುರಾಗಿದೆ. ಬೆಂಗಳೂರು ನಗರದಲ್ಲಿ ಮಳೆ ಹೆಚ್ಚಾಗಿ ಸುರಿದ ಪರಿಣಾಮ ಜನರಲ್ಲಿ ಮತ್ತೊಂದು ಆತಂಕ ಶುರುವಾಗಿದ್ದು, ಜನತೆ ಚರ್ಮದ ಕಾಳಜಿ ಬಗ್ಗೆ ಎಚ್ಚರ ವಹಿಸಬೇಕಿದೆ. ಮಕ್ಕಳು ಸೇರಿದಂತೆ …
ಬೆಂಗಳೂರು: ಡೆಂಗ್ಯೂ ಆರ್ಭಟದಿಂದ ಕಂಗೆಟ್ಟಿರುವ ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆಗೆ ಈಗ ಮತ್ತೊಂದು ಶಾಕ್ ಎದುರಾಗಿದೆ. ಬೆಂಗಳೂರು ನಗರದಲ್ಲಿ ಮಳೆ ಹೆಚ್ಚಾಗಿ ಸುರಿದ ಪರಿಣಾಮ ಜನರಲ್ಲಿ ಮತ್ತೊಂದು ಆತಂಕ ಶುರುವಾಗಿದ್ದು, ಜನತೆ ಚರ್ಮದ ಕಾಳಜಿ ಬಗ್ಗೆ ಎಚ್ಚರ ವಹಿಸಬೇಕಿದೆ. ಮಕ್ಕಳು ಸೇರಿದಂತೆ …
ರಾಮನಗರ: ರಾಜ್ಯದಲ್ಲಿ ಮತ್ತೆ ಎನ್‌ಡಿಎ ಸರ್ಕಾರ ರಚಿಸಲು ಶ್ರಮ ವಹಿಸುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿ ಎನ್‌ಡಿಎ ಸರ್ಕಾರವನ್ನು ತರಲು ಬಿಜೆಪಿ, ಜೆಡಿಎಸ್‌ನ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತೇವೆ. ಜೆಡಿಎಸ್ ಪಕ್ಷ ಮತ್ತೊಮ್ಮೆ ಕಾಂಗ್ರೆಸ್ ಜೊತೆ …
ವಯನಾಡು: ವಯನಾಡು ಭೂಕುಸಿತ ವಿಷಯ ತಿಳಿದು ಬಹಳ ನೋವಾಯಿತು. ಕೇರಳ ನನಗೆ ಬಹಳ ಪ್ರೀತಿ ನೀಡಿದೆ. ಆದ್ದರಿಂದ ಭೂಕುಸಿತ ಸಂತ್ರಸ್ತರ ಪುನರ್ ವಸತಿಗಾಗಿ ಕೇರಳ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂ ದೇಣಿಗೆ ನೀಡಿದ್ದೇನೆ ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ. …
ಯಾದಗಿರಿ: ಯಾದಗಿರಿ ಠಾಣೆ ಪಿಎಸ್‌ಐ ಪರಶುರಾಮ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ದಲಿತರು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿದರು. ಯಾದಗಿರಿಯಲ್ಲಿ ಮೃತಪಟ್ಟ ಪಿಎಸ್ಐ ಪರಶುರಾಮ್ ಅವರ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ …
ಚನ್ನಪಟ್ಟಣ: ಕುಮಾರಸ್ವಾಮಿ ಮತ್ತು ಅವರ ಕುಟುಂಬ ಮಾಡಿರುವ ಆಸ್ತಿ ಮೊತ್ತವು ರಾಜ್ಯದ ಮೂರು ಬಜೆಟ್ ಮಂಡಿಸುವಷ್ಟಿದೆ. ಅಷ್ಟೊಂದು ಭೂಮಿ ಮತ್ತು ಹಣ ಕೊಳ್ಳೆ ಹೊಡೆದಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಆರೋಪ ಮಾಡಿದರು. ನಗರದ ಬಾಲಕರ ಪದವಿಪೂರ್ವ ಕಾಲೇಜು …
ಚನ್ನಪಟ್ಟಣ: ಇಲ್ಲಿನ ಬಾಲಕರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಮೂರನೇ ದಿನದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಭಾಷಣದುದ್ದಕ್ಕೂ ಬಿಜೆಪಿ-ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿದರು. ಜೆಡಿಎಸ್ ಮುಗಿಸುವುದಕ್ಕಾಗಿಯೇ ಬಿಜೆಪಿಯವರು ಮೈಸೂರಿನವರೆಗೆ ಪಾದಯಾತ್ರೆ …
ಬೆಂಗಳೂರು: ಬಿಜೆಪಿ-ಜೆಡಿಎಸ್ ಪಕ್ಷಗಳು ಪಿತೂರಿ ನಡೆಸಿ ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೀಡಲು ರಾಜಭವನ ಬಳಸಿಕೊಂಡಿದ್ದಾರೆ. ಈ ಹುನ್ನಾರದ ವಿರುದ್ಧ ಹೋರಾಡಲು ಕಾಂಗ್ರೆಸ್ ತೀರ್ಮಾನಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ. ಬೆಂಗಳೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ …
ಬೆಂಗಳೂರು: ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿಯ ಎರಡು ಕಾಲು ಕಟ್ ಆದ ದಾರುಣ ಘಟನೆ ನಗರದ ಬೊಮ್ಮಸಂದ್ರ ಫ್ಲೈಓವರ್ ಬಳಿ ನಡೆದಿದೆ. ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಬೈಕ್‌ನಲ್ಲಿದ್ದ ಮಗು ಪಾರಾಗಿದ್ದು, ಗಾಯಗೊಂಡವರನ್ನು …
ರಾಮನಗರ: ಕುಮಾರಸ್ವಾಮಿ ಅವರೇ, ನೀವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ನನ್ನ ಕುಟುಂಬದ ಆಸ್ತಿಯ ಪಟ್ಟಿ ಕೊಟ್ಟಿರುವುದು ನನಗೆ ಗೊತ್ತಿದೆ. ನನ್ನ ಆಸ್ತಿ ಎಷ್ಟಿದೆ, ಸಿದ್ದರಾಮಯ್ಯ ಅವರ ಆಸ್ತಿ ಎಷ್ಟಿದೆ ಅಂತ ಪಟ್ಟಿ ಕೊಟ್ಟಿದ್ದೀರಿ ಬಹಳ ಸಂತೋಷ. ಇದಕ್ಕೆಲ್ಲಾ ನಾನು ಸಿದ್ಧನಾಗಿದ್ದೇನೆ, …
ಬೆಂಗಳೂರು: ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣಗಳ ಕುರಿತಾಗಿ ಕನ್ನಡಿಗರು ಸಿಎಂ ಸಿದ್ದರಾಮಯ್ಯ ಅವರಿಂದ ಏನೆಲ್ಲಾ ಉತ್ತರಗಳನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಆರ್. ಅಶೋಕ್ ವಿವರಿಸಿದ್ದು, ಈ ಸಂಬಂಧ ಎಕ್ಸ್‌ನಲ್ಲಿ ಪ್ರಶ್ನಾವಳಿ ಸಿದ್ದಪಡಿಸಿ ಪೊಸ್ಟ್ ಮಾಡಿದ್ದಾರೆ. ಮೂಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ …