Mysore
23
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

ರಾಜ್ಯ

Homeರಾಜ್ಯ

ಕಲಬುರ್ಗಿ: ನಾಳೆ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಕಲಬುರ್ಗಿಗೆ ಆಗಮಿಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾಳೆ ಬೆಳಿಗ್ಗೆ ಸರ್ದಾರ್ ವಲಭಭಾಯಿ ಪಟೇಲ್ ಅವರ ಪ್ರತಿಮೆ‌ಗೆ ಮಾಲಾರ್ಪಣೆ ಮಾಡಿ ನಂತರ …

ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ಮಂಕಿಪಾಕ್ಸ್‌ ಪ್ರಕರಣ ಖಚಿತಗೊಂಡ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಪರೀಕ್ಷೆ ಆರಂಭಿಸಿ, ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ. ಕೋವಿಡ್‌-19 ಪ್ರಕರಣದ ಬೆನ್ನಲ್ಲೇ ಮಂಕಿಪಾಕ್ಸ್‌ ಭಾರತದಲ್ಲಿ ಮೊದಲ ಬಾರಿಗೆ ಈ …

ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಸರ್ಕಾರವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ …

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಿಫಾ ವೈರಸ್‌ ಆತಂಕ ಮನೆಮಾಡಿದ್ದು, ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾನೆ. ಈ ಮೂಲಕ ರಾಜ್ಯಕ್ಕೆ ಈಗ ನಿಫಾ ವೈರಸ್‌ ಭೀತಿ ಎದುರಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ …

ಚಿಕ್ಕಮಗಳೂರು: ಶಾಸಕ ಮುನಿರತ್ನ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದವರನ್ನು ಬಂಧಿಸಲು ಮೂರು ದಿನ ಬೇಕಾಯಿತು. ಎಫ್‌ಎಸ್‌ಎಲ್‌ ರಿಪೋರ್ಟ್‌ ಬರಲಿ ಎಂದು ಕಾದು ಕುಳಿತಿದ್ರಿ. …

ಮಾಡಿದ್ದುಣ್ಣೋ ಮಾರಾಯ-  ಲಕ್ಷ್ಮೀ ಹೆಬ್ಬಾಳಕರ್ ಲೇವಡಿ ಬೆಳಗಾವಿ: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ; ಅವರಿಗೀಗ ಮಾಡಿದ್ದುಣ್ಣೋ ಮಾರಾಯ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …

ಬೆಂಗಳೂರು: ರಾಜ್ಯ ಸರ್ಕಾರವು ಸ್ಟ್ರಾಂಗ್ ಬಿಯರ್ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಲು ಸಿದ್ಧವಾಗಿರುವುದರಿಂದ ಬಿಯರ್‌ ಕುಡಿಯುವವರು ತಮ್ಮ ನೆಚ್ಚಿನ ಪಾನೀಯಕ್ಕೆ ಹೆಚ್ಚಿನ ದರವನ್ನು ಪಾವತಿಸಬೇಕಾಗುತ್ತದೆ ಎಂದು ವರದಿಯಾಗಿದೆ. ತೆರಿಗೆಗೆ ಪ್ರಸ್ತಾವನೆ ಜಾರಿಯಾದರೆ, ಕೇವಲ ಒಂದು ವರ್ಷಕ್ಕೆ ರಾಜ್ಯದಲ್ಲಿ ಬಿಯರ್‌ ಬೆಲೆ ಮೂರನೇ …

ಬೆಂಗಳೂರು: ದೇಶದ ಪ್ರಮುಖ ಹಬ್ಬವೆಂದೇ ಭಾವಿಸಲಾಗಿದ್ದು, ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯನ್ನು ಇಂದು ರಾಜ್ಯಾದ್ಯಂತ ಅರ್ಥಪೂರ್ಣ ಹಾಗೂ ಬಹಳ ಯಶಸ್ವಿಯಾಗಿ ಆಚರಣೆಯಾಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿಶೇಷ ವಿನ್ಯಾಸದ ಹಾಗೂ ವಿಭಿನ್ನ ಸಂದೇಶಗಳನ್ನು ಸಾರುವ ಉಡುಗೆ-ತೊಡುಗೆ, ವೇಷಭೂಷಣ ಹಾಗೂ ಕಲಾ ಪ್ರಾಕಾರಗಳ ಬಳಕೆ …

ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ ವಿಚ್ಚಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ: ಸಿ.ಎಂ.ಸಿದ್ದರಾಮಯ್ಯ ಕರೆ ಬೆಂಗಳೂರು: ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. …

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಬಂಧನವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಪ್ರತಿಕ್ರಿಯೆ ನೀಡಿದ್ದು, ತಪ್ಪು ಮಾಡಿರೋದು ಒಬ್ಬ ಸಾಮಾನ್ಯ ವ್ಯಕ್ತಿಯಲ್ಲ. ಅವರು ಮಾಜಿ ಮಂತ್ರಿ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುನಿರತ್ನ ಬಂಧನ ವಿಚಾರವಾಗಿ …

Stay Connected​
error: Content is protected !!