ರಾಮನಗರ: ಕುಮಾರಸ್ವಾಮಿ ಅವರೇ, ನೀವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ನನ್ನ ಕುಟುಂಬದ ಆಸ್ತಿಯ ಪಟ್ಟಿ ಕೊಟ್ಟಿರುವುದು ನನಗೆ ಗೊತ್ತಿದೆ. ನನ್ನ ಆಸ್ತಿ ಎಷ್ಟಿದೆ, ಸಿದ್ದರಾಮಯ್ಯ ಅವರ ಆಸ್ತಿ ಎಷ್ಟಿದೆ ಅಂತ ಪಟ್ಟಿ ಕೊಟ್ಟಿದ್ದೀರಿ ಬಹಳ ಸಂತೋಷ. ಇದಕ್ಕೆಲ್ಲಾ ನಾನು ಸಿದ್ಧನಾಗಿದ್ದೇನೆ, …
ರಾಮನಗರ: ಕುಮಾರಸ್ವಾಮಿ ಅವರೇ, ನೀವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ನನ್ನ ಕುಟುಂಬದ ಆಸ್ತಿಯ ಪಟ್ಟಿ ಕೊಟ್ಟಿರುವುದು ನನಗೆ ಗೊತ್ತಿದೆ. ನನ್ನ ಆಸ್ತಿ ಎಷ್ಟಿದೆ, ಸಿದ್ದರಾಮಯ್ಯ ಅವರ ಆಸ್ತಿ ಎಷ್ಟಿದೆ ಅಂತ ಪಟ್ಟಿ ಕೊಟ್ಟಿದ್ದೀರಿ ಬಹಳ ಸಂತೋಷ. ಇದಕ್ಕೆಲ್ಲಾ ನಾನು ಸಿದ್ಧನಾಗಿದ್ದೇನೆ, …
ಬೆಂಗಳೂರು: ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣಗಳ ಕುರಿತಾಗಿ ಕನ್ನಡಿಗರು ಸಿಎಂ ಸಿದ್ದರಾಮಯ್ಯ ಅವರಿಂದ ಏನೆಲ್ಲಾ ಉತ್ತರಗಳನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಆರ್. ಅಶೋಕ್ ವಿವರಿಸಿದ್ದು, ಈ ಸಂಬಂಧ ಎಕ್ಸ್‌ನಲ್ಲಿ ಪ್ರಶ್ನಾವಳಿ ಸಿದ್ದಪಡಿಸಿ ಪೊಸ್ಟ್ ಮಾಡಿದ್ದಾರೆ. ಮೂಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ …
ಬೆಂಗಳೂರು: ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಸೇರಿದಂತೆ ಎಲ್ಲ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ …
ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ರಾಜ್ಯಕ್ಕೆ ಪದಕ ತಂದುಕೊಟ್ಟ ಕ್ರೀಡಾಪಟುಗಳಿಗೆ ಸರ್ಕಾರವು ಬಂಪರ್ ಕೊಡುಗೆ ನೀಡಿದ್ದು, ಒಂದು ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಸಿಎಂ ಸಿದ್ದರಾಮಯ್ಯ ಮುನ್ನುಡಿ ಬರೆದಿದ್ದಾರೆ. ಭಾನುವಾರ(ಆ.4) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ …
ಬೆಂಗಳೂರು: ಮೃತ ಪಿಎಸ್‌ಐ ಪರಶುರಾಮ್ ಅವರ ಪತ್ನಿಗೆ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಪಿಎಸ್ಐ ಪರಶುರಾಮ್ ಸಾವಿನ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪರಶುರಾಮ್ ಸಾವು ನಿಗೂಢವಾಗಿದ್ದು, ಉನ್ನತ ಮಟ್ಟದ ಸಿಐಡಿ …
ಬೆಂಗಳೂರು: ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಹಾಗೂ ನಿವೇಶನಗಳನ್ನು ಡಿ.ಕೆ.ಶಿವಕುಮಾರ್ ಲಪಟಾಯಿಸಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರು ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಪಾದಯಾತ್ರೆ ಕೈಗೊಂಡಿರುವ ಬಿಜೆಪಿ-ಜೆಡಿಎಸ್ ನಾಯಕರು ಪಾದಯಾತ್ರೆ …
ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಬೆಳಿಗ್ಗೆ ಶುರುವಾದ ಪಾದಯಾತ್ರೆ, ಬಿಡದಿಯಿಂದ ರಾಮನಗರದ ಕೆಂಗಲ್‌ವರೆಗೆ ಸುಮಾರು 22 ಕಿ.ಮೀವರೆಗೆ ಸಾಗಲಿದೆ. ರಾಮನಗರದಲ್ಲಿ …
ವಯನಾಡು: ಕೇರಳದ ವಯನಾಡು ಭೂಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 350ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ 6ನೇ ದಿನಕ್ಕೆ ಕಾಲಿಟ್ಟಿದೆ. ಮೃತದೇಹಗಳನ್ನು ಹೊರತೆಗೆಯುವ ಸಾಧ್ಯತೆ ಹೆಚ್ಚಿರುವ ಸ್ಥಳಗಳಲ್ಲಿ ಹೆಚ್ಚಿನ ಬಲ ಮತ್ತು ಉಪಕರಣಗಳನ್ನು ನಿಯೋಜಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ದಾಖಲೆಗಳ ಪ್ರಕಾರ ಮುಂಡಕ್ಕೈ ಮತ್ತು …
ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಒಕ್ಕಲಿಗ ಸಮುದಾಯದ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ದೇವೇಗೌಡರ ಕುಟುಂಬದ ವಾರಸುದಾರನೆಂದು ಸಾಬೀತು ಪಡಿಸಲು ವೇದಿಕೆ ಸಜ್ಜಾಗಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ …
ಬೆಂಗಳೂರು: ಕೇಂದ್ರ ಸಚಿವ ವಿ.ಸೋಮಣ್ಣ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು, …