ಬೆಂಗಳೂರು: ಜಾತಿ ನಿಂದನೆ ಮತ್ತು ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಆತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧಿಸಿದ್ದಾರೆ. ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಕೆಲವು ದಿನಗಳ ಹಿಂದಷ್ಟೇ ಜಾತಿ ನಿಂದನೆ ಹಾಗೂ ಬೆದರಿಕೆ ಆರೋಪದಡಿಯಲ್ಲಿ …










