Mysore
21
overcast clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅಭಿಮನ್ಯು ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ರಾಜೋಚಿತ ಬೀಳ್ಕೊಡುಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಮನವಿ …

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು …

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸೋಮವಾರ ಅಂತ್ಯವಾಗಿದೆ. ರಾಜ್ಯದಾದ್ಯಂತ ಒಟ್ಟು 5,54,32,314 ಎನ್ಯುಮರೇಷನ್ ಫಾರಂಗಳನ್ನು ಹಂಚಿಕೆ ಮಾಡಲಾಗಿದೆ. ಅವುಗಳ 100% ಡಿಜಿಟಲೀಕರಣ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಲಾಗಿದೆ. …

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ ಬಂದ್ ಮಾಡಲಾಗಿದೆ. ಮಕ್ಕಳಿಗೆ ಆನ್‌ಲೈನ್ ಮೂಲಕ ಕ್ಲಾಸ್ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಪ್ರೈಮರಿ ಶಾಲೆ ಸದ್ಯ ಓಪನ್ ಆಗಿದೆ. ಹಂತ ಹಂತವಾಗಿ …

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌, ಮೂವರು ಸತ್ತಿದ್ದಾರೆ. ಸರ್ಕಾರ ಸ್ಪಷ್ಟನೆ ಕೊಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು, ಬೇಟೆಗಾರರು ಎತ್ತರ …

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ ದೂರುಗಳ ನಡುವೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ತನ್ನ ತಪಾಸಣಾ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಬೆಂಗಳೂರು …

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು ಸರಕಾರ ಸ್ವಾಧೀನಕ್ಕೆ ಪಡೆಯಬೇಕು   ಬೆಂಗಳೂರು  : ಕಳೆದ ತಿಂಗಳ ಅಂತ್ಯದಲ್ಲಿ ಬೆಂಗಳೂರು– ಮೈಸೂರು ಇನ್‌ಪ್ರಾಸ್ಟ್ರಕ್ಚರ್‌ ಕಾರಿಡಾರ್‌ ಯೋಜನೆ (BMICP) …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ ಆರೋಪಿಯನ್ನು 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್ ಮಾಡಲಾಗಿದೆ. ಈ ಮೂಲಕ ಪವಿತ್ರಾಗೌಡಗೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಬಿಗ್‌ ಶಾಕ್‌ …

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿ, ಬಳಿಕ ರಾಷ್ಟ್ರಗೀತೆ, ವಂದೇ ಮಾತರಂ ಗೀತೆಗೆ ಗೌರವ ಸಲ್ಲಿಸಿದರು. ಇದೇ ವೇಳೆ ನಾಡಿನ ಜನತೆಗೆ ಶುಭಾಶಯ …

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ ವ್ಯಕ್ತವಾದ ಬೆನ್ನಲ್ಲೇ ಗುಟ್ಕಾ ನಿಷೇಧ ಆದೇಶ ವಾಪಸ್‌ ಪಡೆಯಲು ಸರ್ಕಾರ ಮುಂದಾಗಿದೆ. ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಸರ್ಕಾರದ ಆದೇಶ ಮರುಪರಿಶೀಲಿಸುವಂತೆ …

Stay Connected​
error: Content is protected !!