Mysore
22
overcast clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
cm siddaramaiah

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್‍ಪುರಿ ಅವರು ದೇಶದಲ್ಲಿ ಸಿಲಿಂಡರ್ ಪೂರೈಕೆಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುತ್ತೇವೆ …

Rain Fury Continues in Kodagu

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಳ್ಲಿ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ …

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ …

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ ಸಂಪತ್ತು ನಾಶವಾಗಿದೆ. ಭದ್ರಾ ಅಭಯಾರಣ್ಯ ವ್ಯಾಪ್ತಿಗೆ ಕಾಡ್ಗಿಚ್ಚು ಹಬ್ಬಿರುವುದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ. ಮುತ್ತೋಡಿ ಅರಣ್ಯ …

big shocking for ksrtc transport unions

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮಾ.19 ರಂದು ಯುಗಾದಿ ಹಾಗೂ ಮಾ.21ರಂದು ರಂಜಾನ್‌ ಹಬ್ಬದ ಪ್ರಯುಕ್ತ ಕೆಎಸ್‌‍ಆರ್‌ಟಿಸಿಯು ಮಾ. 18ರಿಂದ ಮಾ.20ರವರೆಗೆ ಬೆಂಗಳೂರಿನಿಂದ …

siddaramaiah

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ಬಾಗಲಕೋಟೆಯ ನವನಗರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉಪಚುನಾವಣೆ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜಿಗೆ …

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಯುದ್ಧದ ಸಮಯದಲ್ಲಿ ರಾಜಕೀಯ ಮಾಡಬಾರದು. ಈ ಸಮಯದಲ್ಲಿ ರಾಜಕೀಯ ಬಿಟ್ಟು ಮಾತಾಡಬೇಕು. ಯುದ್ಧದಿಂದ …

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ ಜೈರಾಜ್‌ ಅವರು, ಅಲ್ಲಿನ ಪ್ರಸಿದ್ಧ ಚನ್ನಬಸವೇಶ್ವರ ಚಿತ್ರಮಂದಿರದ ಮಾಲೀಕರಾಗಿದ್ದರು. 2019ರಲ್ಲಿ ಪ್ರದರ್ಶಕರ ವಲಯದಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ …

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರ ಜತೆ ಮಾತುಕತೆ …

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ ಎಂದು ಖ್ಯಾತ ವಿಮರ್ಶಕ, ಲೇಖಕ ಡಾ.ಓ ಎಲ್ ನಾಗಭೂಷಣ ಸ್ವಾಮಿ ಹೇಳಿದರು. ಅವರು ಇಂದು(ಮಾರ್ಚ್.‌13) ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು …

Stay Connected​
error: Content is protected !!