Mysore
26
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕಳಸಾ-ಬಂಡೂರಿ ಯೋಜನೆಗೆ ಶೀಘ್ರದಲ್ಲೇ ಅನುಮತಿ ನೀಡುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ-ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಬೇಕು. ಈ …

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಅವರು, ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್‌ ಆಗಿ ಮನೆಗೆ ವಾಪಸ್‌ ಆಗಿದ್ದರು. ಆದರೆ ಇಂದು ಬೆಳಿಗ್ಗೆ …

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದೆ. ಈ ಸಂಬಂಧ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ಮುನಿರತ್ನ ಸೇರಿದಂತೆ ಏಳು ಮಂದಿ ಆರೋಪಿಗಳ ವಿರುದ್ಧ ಅತ್ಯಾಚಾರ …

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ. ಈ ಕುರಿತ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ …

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ನರೇಂದ್ರ ಮೋದಿಯವರ ಭಯದಿಂದಾಗಿ ಕಾಂಗ್ರೆಸ್‌ ಈ ಕ್ರಮವನ್ನು ವಿರೋಧಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ …

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ ಕಳೆದಿದೆ. ಸಿನಿ ಜಗತ್ತಿನಲ್ಲಿ ನಮ್ಮ ನೂರು ದಿನ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದ ಸ್ಯಾಂಡಲ್‌ವುಡ್‌ ʻದಾಸʼನಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದ್ದು, ಜೈಲಲ್ಲಿ 100ದಿನ …

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ ಇನ್ನಷ್ಟು ವೈಜ್ಞಾನಿಕ ಹಾಗೂ ತಾಂತ್ರಿಕ ನೆರವು ನೀಡಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕೃಷಿ ಸಚಿವರಾದ ಎನ್ …

ಬೆಂಗಳೂರು: ನರೇಂದ್ರ ಮೋದಿ ಈ ಬಾರಿ ಪ್ರಧಾನಿಯಾಗಿ ಐದು ವರ್ಷ ಪೂರೈಸೊದು ಡೌಟು ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು. ಪತ್ರಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ‌ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, …

ಬೆಂಗಳೂರು: ಕರ್ನಾಟಕದಲ್ಲಿ ಡ್ರಗ್ಸ್‌ ದಂಧೆ ಬೇರುಗಳನ್ನು ಕತ್ತರಿಸಲು ತೀರ್ಮಾನಿಸಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್‌ ಫೋರ್ಸ್‌ ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ( ಸೆಪ್ಟೆಂಬರ್‌ 18 ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು …

ಬೆಂಗಳೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಈ ವರ್ಷ ಕಾಂಗ್ರೆಸ್‌ ಸರ್ಕಾರ ಅದ್ದೂರಿಯಾಗಿ ಆಚರಿಸಬೇಕು ಎಂಬ ನಿರ್ಧಾರ ಸಂಪೂರ್ಣ ಸ್ವಾಗತಾರ್ಹವಾಗಿದೆ. ಆದರೆ ಮೈಸೂರಿನಲ್ಲಿ ದಸರಾ ಉತ್ಸವ ಮತ್ತೊಂದು ಅದ್ದೂರಿ ಹಗರಣಕ್ಕೆ ವೇದಿಕೆಯಾಗದಿರಲಿ ಎಂಬುದೇ ಕನ್ನಡಿಗರ ಆಶಯ ಎಂದು ವಿರೋಧ …

Stay Connected​
error: Content is protected !!