Mysore
20
clear sky

Social Media

ಬುಧವಾರ, 18 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಕಳೆದ ಕೆಲ ದಿನಗಳಿಂದ ಜೈಲು ಪಾಲಾಗಿ ಇಂದು ಬಿಡುಗಡೆಯಾಗಿರುವ ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು, ನಮ್ಮನ್ನು ರಾಜಕೀಯವಾಗಿ ಕುಗ್ಗಿಸುವ ಷಡ್ಯಂತ್ರ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಸಹಜ ಲೈಂಗಿಕ …

ಬೆಂಗಳೂರು: ಕೇಂದ್ರ ಬಜೆಟ್‌ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಲೇವಡಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಗ್ಗೆ ಬಹಳ ನಿರೀಕ್ಷೆ ಇತ್ತು. …

ಬೆಂಗಳೂರು : ತಾವೇ ಅಧಿಕಾರ ದುರುಪಯೋಗ ಮಾಡಿಕೊಂಡು ಕೇಂದ್ರದ ವಿರುದ್ಧ ಘೋಷಣೆ ಕೂಗುವುದು ಹಾಸ್ಯಾಸ್ಪದ ಎನಿಸುತ್ತದೆ. ಪ್ರತಿಭಟನೆ ನಡೆಸುವ ನೈತಿಕತೆ ಸಿದ್ದರಾಮಯ್ಯ ಸರ್ಕಾರಕ್ಕೆ ಖಂಡಿತ ಇಲ್ಲ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹೇಳಿದರು. ಕೇಂದ್ರೀಯ ತನಿಖಾ ದಳಗಳಾಗಿರುವ ಸಿಬಿಐ …

ಬೆಂಗಳೂರು: ಖ್ಯಾತ ಜನಪದ ಗಾಯಕ, ಸಾಹಿತಿ ಹಾಗೂ ಕನ್ನಡಪರ ಹೋರಾಟಗಾರ ಆಲೂರು ನಾಗಪ್ಪ ಅವರು ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಆಲೂ ರು ನಾಗಪ್ಪ ಅವರನ್ನು ಬೆಂಗಳೂರಿನ ಕಿಮ್ಸ್‌ ಆಸ್ಪತ್ರೆಗೆ ದಾಖಲು …

ಬೆಂಗಳೂರು : ರೀಲ್ಸ್‌ ಮಾಡುವ KSRTC, BMTC ಸಾರಿಗೆ ಇಲಾಖೆಯ ಚಾಲಕ ನಿರ್ವಾಹಕರಿಗೆ ಸಾರಿಗೆ ಸಚಿವರು ಖಡಕ್‌ ಎಚ್ಚರಿಕೆ ಕೊಟ್ಟಿದ್ದರು. ಈ ಬೆನ್ನಲ್ಲೆ ಇದೀಗ  ಸಮವಸ್ತ್ರ ಧರಿಸಿ ರೀಲ್ಸ್‌ ಮಾಡುವ ಪೊಲೀಸರಿಗೆ  ಕಮಿಷನರ್‌ ಬಿ ದಯಾನಂದ್‌ ಬಿಸಿ ಮುಟ್ಟಿಸಿದ್ದಾರೆ.  ಅಲ್ಲದೆ ಸಮವಸ್ತ್ರದಲ್ಲಿ …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಕ್ಕಳನ್ನೇ ಬೆಂಬಿಡದೇ ಕಾಡುತ್ತಿದೆ. ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಯಾಕೋ ನಿಲ್ಲುವ ಹಾಗೆ ಕಾಣುತ್ತಿಲ್ಲ. ಅದರಲ್ಲೂ ಶಾಲಾಮಕ್ಕಳನ್ನೇ ಡೆಂಗ್ಯೂ ಹೆಮ್ಮಾರಿಯಂತೆ ಕಾಡುತ್ತಿದ್ದು, ಡೆಂಗ್ಯೂ ಜ್ವರ ಬಂದವರಲ್ಲಿ ಈ ಬಾರಿ ಮಕ್ಕಳೇ ಹೆಚ್ಚು ಟಾರ್ಗೆಟ್‌ …

ರಾಮನಗರ:  ೨ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿ ೭ ಜನರ ಮೇಲೆ  ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್‌ ಕೆ ಕಾಲೋನಿಯಲ್ಲಿ ನಡೆದಿದೆ. ಗಡಿಪಾರು ರೌಡಿ ಶೀಟರ್‌ ಹರ್ಷ ಮತ್ತು ತಂಡದಿಂದ …

ಬೆಂಗಳೂರು : ರಾಜ್ಯದಲ್ಲಿ ೬ ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ ೬ ದಿನಗಳವರೆಗೆ ಮಳೆ ಮುಂದುವರೆಯಲಿದೆ. ಈ ಕಾರಣದಿಂದ ಕರಾವಳಿಯ ಎಲ್ಲಾ …

ಬೆಂಗಳೂರು: ರಾಜ್ಯದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2023-24 ನೇ ಸಾಲಿನಲ್ಲಿ 16.77 ಲಕ್ಷ ರೈತರಿಗೆ 1970.39 ಕೋಟಿ ಬೆಳೆ ವಿಮಾ ಪರಿಹಾರ ಇತ್ಯರ್ಥ ಪಡಿಸಲಾಗಿದೆ. 2024-25ನೇ ಸಾಲಿಗೆ ಕಪ್ ಮತ್ತು ಕ್ಯಾಪ್ ಮಾದರಿ ಅಳವಡಿಸಿ ಟೆಂಡರ್ ಕರೆಯಲಾಗಿದೆ ಎಂದು …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಮನೆಯೂಟ, ಹಾಸಿಗೆ ಹಾಗೂ ಪುಸ್ತಕ ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಜುಲೈ 25 ಕ್ಕೆ ಎಸಿಎಂಎಂ ಕೋರ್ಟ್‌ ಕಾಯ್ದಿರಿಸಿದೆ. ದರ್ಶನ್‌ ಹೀಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿನ್ನೆಲೆ …

Stay Connected​
error: Content is protected !!