ಉಡುಪಿ: ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಯ …
ಉಡುಪಿ: ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಯ …
ಶಿರೂರು: ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ …
ಉಡುಪಿ: ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಉಡುಪಿ ಜಿಲ್ಲೆಯ ಕಡಲ್ಕೊರೆತ ಪ್ರದೇಶಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ(ಜು.21) ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಲಕ್ಷ್ಮೀ ಹೆಬ್ಬಾಳಕರ್ ಅವರು, …
ವಿಜಯನಗರ: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯದಿಂದ ನದಿಗೆ ನೀರನ್ನು ಹರಿಸಲಾಗಿದ್ದು, ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಇನ್ನು ಮೂರು ದಿನಗಳಲ್ಲಿ ಡ್ಯಾಂ ಸಂಪೂರ್ಣ ಭರ್ತಿಯಾಗಲಿದ್ದು, ಅನ್ನದಾತರ …
ಆಂಕೋಲ: ರಣಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು. ಬಳಿಕ SDRF-NDRF ಸಿಬ್ಬಂದಿ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದರು. …
ಬಳ್ಳಾರಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿಯಾಗಿದ್ದಾರೆ. ಸಿಎಂ ಪಕ್ಕದಲ್ಲಿ ಕೂರಲು ಮಂತ್ರಿಗಳು ಹಿಂಜರಿಯುತ್ತಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬಳ್ಳಾರಿಯ ಸಂಡೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಏನಾದರೂ ಮಾತನಾಡಿದರೆ, ಅದನ್ನು ಬೆಂಬಲಿಸಲು ಯಾರೂ ಕೂಡ ಮುಂದೆ …
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸಿ ಬೊಬ್ಬರಿದಿದ್ದ ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದ್ದು, ಮುಂದಿನ 48 ಗಂಟೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, …
ಬೆಂಗಳೂರು : ಇತ್ತೀಚೆಗೆ KSRTC ಬಸ್ ಚಾಲಕರ ಮತ್ತು ನಿರ್ವಾಹಕರ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದವು. ಇದರಿಂದ ಜೀವ ಹಾನಿಯೂ ಸಹ ಆಗಿತ್ತು. ಹೀಗಾಗಿ ಕರ್ನಾಟಕ ಸಾರಿಗೆ ಇಲಾಖೆಯ ಚಾಲಕ ಮತ್ತು ನಿರ್ವಾಹಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ …
ಬೆಂಗಳೂರು: ಬಹುಕೋಟಿ ಹಗರಣ ಮಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 15 ತಿಂಗಳುಗಳಾಗಿದೆ. ಆದರೆ ರಾಜ್ಯದಲ್ಲಿ …
ಬೆಂಗಳೂರು : ಕರ್ನಾಟಕದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿವೆ. ರಾಜ್ಯದಲ್ಲಿ ಕಳೆದ ೨೪ ಗಂಟೆಯಲ್ಲಿ ೪೮೬ ಡೆಂಗ್ಯೂ ಕೇಸ್ ದಾಖಲಾಗಿದೆ. ಇದರ ಮಧ್ಯೆ ಇದೀಗ ಕರ್ನಾಟಕಕ್ಕೆ ನಿಫಾ ಕಂಟಕ ಎದುರಾಗಿದೆ. ಪಕ್ಕದ ರಾಜ್ಯ ಕೇರಳದ ಮಲಪ್ಪುರಂನಲ್ಲಿ ೧೪ ವರ್ಷದ ಬಾಲಕನಿಗೆ …